ರಾಜಸ್ಥಾನ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜೈಪುರದ ವೀವರ್ ಕಾಲೋನಿಯಲ್ಲಿ ನಡೆದಿದೆ.
ಗಂಡ ಹೆಂಡತಿ ಸೇರಿ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಗೆ ಸಾಲಬಾಧೆ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ವೈಶಾಲಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.