ತಮಿಳುನಾಡು: ಚೆನ್ನೈನ ಮಾಧಾವರಂ ಪ್ರದೇಶದಲ್ಲಿನ ತೈಲ ಗೋದಾಮಿನಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದೆತ್ತರಕ್ಕೆ ಹೊಗೆ ವ್ಯಾಪಿಸುತ್ತಿದೆ.
ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.