ETV Bharat / bharat

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪ... 3.2 ತೀವ್ರತೆ ದಾಖಲು!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಮ್ಮೆ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲಾಗಿದೆ.

earthquake
earthquake
author img

By

Published : Jun 4, 2020, 1:51 AM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ನೋಯ್ಡಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ.

ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ರಾತ್ರಿ 10ಗಂಟೆ 42 ನಿಮಿಷಕ್ಕೆ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು-ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇದಕ್ಕೂ ಮುಂಚಿತವಾಗಿ ಮೇ.29ರಂದು ದೆಹಲಿಯ ಎನ್​ಸಿಆರ್​ ಹಾಗೂ ಪೂರ್ವ ಹರಿಯಾಣದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು. ಕಳೆದ ಕೆಲ ತಿಂಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ಭೂಕಂಪ ಸಂಭವಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.