ETV Bharat / bharat

ಪ್ರಧಾನಿ ಯಾವುದೇ ಸಂದರ್ಭದಲ್ಲೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ರಾಜನಾಥ್​ ಸಿಂಗ್ - ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಲೇಟೆಸ್ಟ್​ ಟ್ವೀಟ್​

ಇಂದು ಭಾರತದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟುಹಬ್ಬ. 'ರೈತ ದಿನಾಚರಣೆ'ಯೂ ಹೌದು. ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಟ್ವೀಟ್​ ಮಾಡಿ ರೈತರಿಗೆ ಶುಭಾಶಯ ಕೋರಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಯಾವುದೇ ಸಂದರ್ಭದಲ್ಲೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

minister rajnath singh greets farmers on farmers day
ರಾಜನಾಥ್​ ಸಿಂಗ್​ ಟ್ವೀಟ್​
author img

By

Published : Dec 23, 2020, 12:31 PM IST

ನವದೆಹಲಿ: ರಕ್ಷಣಾ ಸಚಿವ ರಾಜನಾಥ್​ ಸಿಂಗ್ ರೈತರ ದಿನಾಚರಣೆಗೆ ಶುಭ ಕೋರಿದ್ದಾರೆ. ಇದೇ ವೇಳೆ ರೈತರು ದೇಶಕ್ಕೆ ಆಹಾರ ಭದ್ರತೆ ಒದಗಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

  • आज किसान दिवस के अवसर मैं देश के सभी अन्नदाताओं का अभिनंदन करता हूँ। उन्होंने देश को खाद्य सुरक्षा का कवच प्रदान किया है।

    कृषि क़ानूनों को लेकर कुछ किसान आंदोलनरत हैं। सरकार उनसे पूरी संवेदनशीलता के साथ बात कर रही है। मैं आशा करता हूँ कि वे जल्द ही अपने आंदोलन को वापिस लेगें।

    — Rajnath Singh (@rajnathsingh) December 23, 2020 " class="align-text-top noRightClick twitterSection" data=" ">

ಕೃಷಿ ಕಾನೂನುಗಳ ವಿರುದ್ಧ ರೈತರು ಆಂದೋಲನ ನಡೆಸುತ್ತಿದ್ದಾರೆ. ಸರ್ಕಾರ ಅವರೊಂದಿಗೆ ಬಹಳ ಸೂಕ್ಷ್ಮ ಸಂವೇದನೆಯೊಂದಿಗೆ ಮಾತುಕತೆ ನಡೆಸುತ್ತಿದೆ. ಹೀಗಾಗಿ ಅವರು ಶೀಘ್ರದಲ್ಲೇ ತಮ್ಮ ಚಳವಳಿಯನ್ನು ಕೊನೆಗೊಳಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

''ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಪ್ರೇರಣೆಯಿಂದ ರೈತರ ಹಿತದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಅವರು ಯಾವುದೇ ಸಂದರ್ಭದಲ್ಲಿ ರೈತರಿಗೆ ತೊಂದರೆ ಕೊಡಲು ಬಿಡುವುದಿಲ್ಲ'' ಎಂದು ಇದೇ ವೇಳೆ ರಾಜ​ನಾಥ್​ ಸಿಂಗ್​ ಟ್ವೀಟ್​ ಮಾಡಿದ್ದಾರೆ.

  • चौधरी चरण सिंह चाहते थे कि देश के किसानों की आमदनी बढ़े, उनकी फसलों का लाभकारी मूल्य मिले और किसानों का मान सम्मान सुरक्षित रहे।

    हमारे प्रधानमंत्री श्री @narendramodi उनकी प्रेरणा से ही किसानों के हित में अनेक कदम उठा रहे हैं। किसानों का वे किसी सूरत में अहित नहीं होने देंगे।

ETV Bharat Logo

Copyright © 2025 Ushodaya Enterprises Pvt. Ltd., All Rights Reserved.