ETV Bharat / bharat

ರಾಜ್ಯ.. ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ: ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ಆದೇಶ

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಗೃಹ ಇಲಾಖೆ ಆದೇಶ
author img

By

Published : Aug 5, 2019, 2:47 PM IST

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡುವ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.

  • Ministry of Home Affairs: It is requested to take special care to ensure the safety and security of residents of Jammu & Kashmir, especially the students in various parts of the country. https://t.co/G1GQgXxQDV

    — ANI (@ANI) August 5, 2019 " class="align-text-top noRightClick twitterSection" data=" ">

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಪೊಲೀಸ್​ ಕಮಿಷನರ್​ಗಳಿಗೆ ಕೆಂದ್ರ ಗೃಹ ಇಲಾಖೆ ಮುನ್ನೆಚ್ಚರಿಕೆಯಿಂದಿರುವಂತೆ ಅದೇಶಿಸಿದೆ.

ಈ ಕೂಡಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೇಕಾಗುವ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗ ವಹಿಸುವಂತೆ ಆದೇಶ ಹೊರಡಿಸಿಲಾಗಿದೆ.

Intro:Body:

letter

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.