ETV Bharat / bharat

ಕ್ವಾರಂಟೈನ್​ ಸೆಂಟರ್​ನಲ್ಲಿ ದಾಖಲಾಗಿದ್ದ 16ರ ಬಾಲಕಿ ಮೇಲೆ ಅತ್ಯಾಚಾರ - ಬಾಲಕಿ ಮೇಲೆ ಅತ್ಯಾಚಾರ

ದೆಹಲಿಯ ಕ್ಯಾರಂಟೈನ್ ಸೆಂಟರ್​​ನಲ್ಲಿ ದಾಖಲಾಗಿದ್ದ ಅಪ್ರಾಪ್ತ ಬಾಲಕಿಯೋರ್ವಳನ್ನು, ಅದೇ ಕೇಂದ್ರದಲ್ಲಿದ್ದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

Minor girl raped
ಬಾಲಕಿ ಮೇಲೆ ಅತ್ಯಾಚಾರ
author img

By

Published : Jul 23, 2020, 9:57 PM IST

ನವದೆಹಲಿ: ದಕ್ಷಿಣ ದೆಹಲಿಯ ಕ್ಯಾರಂಟೈನ್ ಸೆಂಟರ್​​ನಲ್ಲಿ ದಾಖಲಾಗಿದ್ದ ವ್ಯಕ್ತಿಯೋರ್ವ ಅದೇ ಸೆಂಟರ್​ನಲ್ಲಿ ದಾಖಲಾಗಿದ್ದ 16 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದಾನೆ.

ದೆಹಲಿಯ ದಕ್ಷಿಣ ಭಾಗದ ಕೋವಿಡ್​-19 ಕೇಂದ್ರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಅತ್ಯಾಚಾರವೆಸಗಿದ ಆರೋಪಿ ಕೊರೊನಾ ಸೋಂಕಿಗೆ ಒಳಗಾಗಿದ್ದಾನೆಯೇ ಎಂಬುದು ಖಚಿತವಾಗಿಲ್ಲ. ಇನ್ನು ದಕ್ಷಿಣ ದೆಹಲಿಯ ಹೆಚ್ಚುವರಿ ಡಿಸಿಪಿ ಪರ್ವಿಂದರ್ ಸಿಂಗ್ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಯ ವರದಿ ಬಂದ ನಂತರ ಅದನ್ನು ಪರಿಶೀಲಿಸಿ ಆತನನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಘಟನೆಯ ನಂತರ ಸಂತ್ರಸ್ತೆಯನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೋವಿಡ್​​-19 ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.