ಮುಂಬೈ: ಇಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ತನ್ನ ನೂತನ ಧ್ವಜವನ್ನು ಅನಾವರಣಗೊಳಿಸಿದ್ದು, ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ.
ಇಂದು ಮುಂಬೈನಲ್ಲಿ ಎಂಎನ್ಎಸ್ ಪಕ್ಷದ 'ಮಹಾ ಅಧಿವೇಶನ' ನಡೆಯುತ್ತಿದ್ದು, ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಕೇಸರಿ ಬಣ್ಣದ ನೂತನ ಧ್ವಜವನ್ನು ಅನಾವರಣಗೊಳಿಸಿದ್ದಾರೆ.
-
Mumbai: Maharashtra Navnirman Sena (MNS) chief Raj Thackeray's son Amit Thackeray has been inducted into the party today. pic.twitter.com/79QQjCuull
— ANI (@ANI) January 23, 2020 " class="align-text-top noRightClick twitterSection" data="
">Mumbai: Maharashtra Navnirman Sena (MNS) chief Raj Thackeray's son Amit Thackeray has been inducted into the party today. pic.twitter.com/79QQjCuull
— ANI (@ANI) January 23, 2020Mumbai: Maharashtra Navnirman Sena (MNS) chief Raj Thackeray's son Amit Thackeray has been inducted into the party today. pic.twitter.com/79QQjCuull
— ANI (@ANI) January 23, 2020
ಇನ್ನು ಇದೇ ವೇಳೆ ರಾಜ್ ಠಾಕ್ರೆ ಅವರ ಪುತ್ರ, 27 ವರ್ಷದ ಅಮಿತ್ ಠಾಕ್ರೆಯನ್ನು ಎಂಎನ್ಎಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ.