ನವದೆಹಲಿ: ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷವು ಐತಿಹಾಸಿಕ ಸಾಧನೆಗಳಿಂದ ಕೂಡಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಒಂದು ವರ್ಷದಲ್ಲಿ ಕಠಿಣ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಅನೇಕ 'ಐತಿಹಾಸಿಕ ತಪ್ಪುಗಳನ್ನು' ಸರಿಪಡಿಸಲಾಗಿದೆ. ಅಭಿವೃದ್ಧಿಯ ಹಾದಿಯಲ್ಲಿರುವ ಸ್ವಾವಲಂಬಿ ಭಾರತಕ್ಕೆ ಅಡಿಪಾಯ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
-
ऐतिहासिक उपलब्धियों से परिपूर्ण मोदी 2.0 के एक वर्ष के सफल कार्यकाल पर देश के लोकप्रिय प्रधानमंत्री श्री @narendramodi जी को हृदयपूर्वक बधाई देता हूँ। मुझे पूर्ण विश्वास है कि आपके दूरदर्शी व निर्णायक नेतृत्व में भारत ऐसे ही निरंतर प्रगतिशील रहेगा। #1YearOfModi2
— Amit Shah (@AmitShah) May 30, 2020 " class="align-text-top noRightClick twitterSection" data="
">ऐतिहासिक उपलब्धियों से परिपूर्ण मोदी 2.0 के एक वर्ष के सफल कार्यकाल पर देश के लोकप्रिय प्रधानमंत्री श्री @narendramodi जी को हृदयपूर्वक बधाई देता हूँ। मुझे पूर्ण विश्वास है कि आपके दूरदर्शी व निर्णायक नेतृत्व में भारत ऐसे ही निरंतर प्रगतिशील रहेगा। #1YearOfModi2
— Amit Shah (@AmitShah) May 30, 2020ऐतिहासिक उपलब्धियों से परिपूर्ण मोदी 2.0 के एक वर्ष के सफल कार्यकाल पर देश के लोकप्रिय प्रधानमंत्री श्री @narendramodi जी को हृदयपूर्वक बधाई देता हूँ। मुझे पूर्ण विश्वास है कि आपके दूरदर्शी व निर्णायक नेतृत्व में भारत ऐसे ही निरंतर प्रगतिशील रहेगा। #1YearOfModi2
— Amit Shah (@AmitShah) May 30, 2020
'ಮೋದಿ 2.0 ಸರ್ಕಾರದ ಒಂದು ವರ್ಷದ ಯಶಸ್ಸಿಗಾಗಿ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ. ಮೋದಿ 2.0 ಸರ್ಕಾರದ ಅವಧಿ ಐತಿಹಾಸಿಕ ಸಾಧನೆಗಳಿಂದ ತುಂಬಿದೆ' ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಮೋದಿಯವರು ತಮ್ಮ ದೂರದೃಷ್ಟಿಯ ನೀತಿಗಳು, ತಂಡದ ಮನೋಭಾವದಿಂದ ದೇಶದ ಪ್ರಜಾಪ್ರಭುತ್ವಕ್ಕೆ ಹೊಸ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪ್ರತಿಯೊಂದು ನಿರ್ಧಾರದಲ್ಲೂ ಜನರ ಕಲ್ಯಾಣ ಮತ್ತು ದೇಶದ ಹಿತಾಸಕ್ತಿ ಪ್ರತಿಫಲಿಸುತ್ತಿದೆ ಎಂದು ನಡ್ಡಾ ಹೇಳಿದ್ದಾರೆ.