ETV Bharat / bharat

ಶ್ರೀಲಂಕಾದ ನೂತನ ಅಧ್ಯಕ್ಷರಿಗೆ 'ಸಿಂಹಳಿ' ಭಾಷೆಯಲ್ಲಿ ಮೋದಿ ಶುಭ ಕೋರಿದ್ದು ಹೀಗೆ..! - ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೊಟಬಯಾ ರಾಜಪಕ್ಸ ಜಯ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಅವರು ಶೇ 48.2ರಷ್ಟು ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಗೊಟಬಯಾ ರಾಜಪಕ್ಸ ಅವರಿಗೆ ಅಭಿನಂದಿಸಿದ್ದಾರೆ.

ಮೋದಿ
author img

By

Published : Nov 18, 2019, 5:48 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ಚುನಾಯಿತರಾದ ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರಿಗೆ ದೂರವಾಣಿ ಕರೆ ಮಾಡಿ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಅಭಿನಂದಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಅವರು ಶೇ 48.2ರಷ್ಟು ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಇನ್ನೆರೆಡು ದಿನಗಳಲ್ಲಿ ಅಧ್ಯಕ್ಷರಾಗಿ ರಾಜಪಕ್ಸ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

  • புதிய ஜனாதிபதியாக தேர்ந்தெடுக்கப்பட்டுள்ள @GotabayaR அவர்களுக்கு என் வாழ்த்துக்கள்.
    நம் இரு நாடுகளுக்கும் இடையிலான சகோதரத்துவம் மிக்க நெருக்கமான உறவை வலுவாக்குவதற்காகவும் எமது பிராந்தியத்தின் அமைதி செழுமை மற்றும் பாதுகாப்பிற்காகவும் தங்களுடன் இணைந்து செயற்பட விரும்புகிறேன்.

    — Narendra Modi (@narendramodi) November 17, 2019 " class="align-text-top noRightClick twitterSection" data=" ">

ಭಾರತದ ಜನರ ಪರವಾಗಿ 'ಸಿಂಹಳಿ' ಭಾಷೆಯಲ್ಲಿ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿ, ಗೊಟಬಯ ರಾಜಪಕ್ಸ ಅವರ ಸಮರ್ಥ ನಾಯಕತ್ವದಲ್ಲಿ ಶ್ರೀಲಂಕಾದ ಜನರು ಶಾಂತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮತ್ತಷ್ಟು ಪ್ರಗತಿ ಹೊಂದುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

  • ජනාධිපතිවරණ ජයග්‍රහණය සම්බන්ධයෙන් @GotabayaR මැතිතුමනි, ඔබට සුබ පැතුම්.

    අප දෙරට සහ පුරවැසියන් අතර පවතින සමීප සහ සහෝදර සබඳතා වඩා වර්ධනය කිරීමට සහ අප කලාපයේ සාමය, සෞභාග්‍යය මෙන්ම ආරක්ෂාව සඳහා ඔබතුමා සමඟ සමීපව වැඩ කිරීමට මඟ බලමි.

ಭಾರತ ಮತ್ತು ಶ್ರೀಲಂಕಾ ನಡುವಿನ ಭ್ರಾತೃತ್ವ, ಸಾಂಸ್ಕೃತಿಕ, ಐತಿಹಾಸಿಕ ಮತ್ತು ನಾಗರಿಕ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ಆಶಿಸಿದರು. ಮೋದಿ ಅವರು ಭಾರತಕ್ಕೆ ಭೇಟಿ ನೀಡುವಂತೆ ರಾಜಪಕ್ಸ ಅವರಿಗೆ ಆಹ್ವಾನಿಸಿದ್ದು, ಈ ಆಹ್ವಾನವನ್ನು ರಾಜಪಕ್ಸ ಸ್ವೀಕರಿಸಿದ್ದಾರೆ.

  • Congratulations @GotabayaR on your victory in the Presidential elections.

    I look forward to working closely with you for deepening the close and fraternal ties between our two countries and citizens, and for peace, prosperity as well as security in our region.

ಮೋದಿಯವರ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ ರಾಜಪಕ್ಸ, ಅಭಿವೃದ್ಧಿ ಮತ್ತು ಸುರಕ್ಷತೆಯ ವಿಷಯದಲ್ಲಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡಲು ತಾವು ಸಿದ್ಧ ಎಂದು ಅಭಯ ನೀಡಿದ್ದಾರೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.