ನವದೆಹಲಿ: ಕೊರೊನಾ ವಿರುದ್ಧ ಜಂಟಿ ಹೋರಾಟಕ್ಕೆ ಭಾರತ ಮತ್ತು ವಿಶ್ವದ ದೊಡ್ಡಣ್ಣ ತೊಡೆ ತಟ್ಟಿ ನಿಂತಿದ್ದು, ವೈರಸ್ ವಿರುದ್ಧ ಸಮರಸಾರಲು ಜಂಟಿಯಾಗಿ ಹೋರಾಡೋ ನಿರ್ಧಾರಕ್ಕೆ ಬರಲಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲಿ ಮಾತನಾಡಿದ್ದಾರೆ. ಈ ವೇಳೆ ಮಹಾಮಾರಿ ಕೊರೊನಾ ವಿರುದ್ಧ ಜಂಟಿ ಹೋರಾಟದ ಸಂಬಂಧ ಮಾತುಕತೆ ನಡೆಸಿದ್ದಾರೆ.
-
Had an extensive telephone conversation with President @realDonaldTrump. We had a good discussion, and agreed to deploy the full strength of the India-US partnership to fight COVID-19.
— Narendra Modi (@narendramodi) April 4, 2020 " class="align-text-top noRightClick twitterSection" data="
">Had an extensive telephone conversation with President @realDonaldTrump. We had a good discussion, and agreed to deploy the full strength of the India-US partnership to fight COVID-19.
— Narendra Modi (@narendramodi) April 4, 2020Had an extensive telephone conversation with President @realDonaldTrump. We had a good discussion, and agreed to deploy the full strength of the India-US partnership to fight COVID-19.
— Narendra Modi (@narendramodi) April 4, 2020
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿರುವ ಮೋದಿ, ನಾವು ಉತ್ತಮ ಚರ್ಚೆ ನಡೆಸಿದ್ದೇವೆ. COVID-19 ವಿರುದ್ಧ ಹೋರಾಡಲು ಭಾರತ ಮತ್ತು ಅಮೆರಿಕ ಸಹಭಾಗಿತ್ವದಲ್ಲಿ ಸಂಪೂರ್ಣ ಶಕ್ತಿಯನ್ನು ನಿಯೋಜಿಸಲು ನಾವು ಒಪ್ಪಿದ್ದೇವೆ ಎಂದು ಮೋದಿ ಹೇಳಿಕೊಂಡಿದ್ದಾರೆ.