ನವದೆಹಲಿ : ಜ್ಞಾನಪೀಠ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ವಿಧಿವಶ ಹಿನ್ನೆಲೆಯಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕವೇ ಅಂತಿಮ ನಮನ ಸಲ್ಲಿಸಿದ್ದಾರೆ.
-
Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) ಜೂನ್ 10, 2019 " class="align-text-top noRightClick twitterSection" data="
">Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) ಜೂನ್ 10, 2019Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) ಜೂನ್ 10, 2019
ಈ ಬಗ್ಗೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಎಲ್ಲಾ ಭಾಷೆಗಳಲ್ಲೂ ಅಭಿನಯಿಸಿದ್ದ ಡಾ. ಗಿರೀಶ್ ಕಾರ್ನಾಡ್ ನೆನಪಾಗುವುದು ಅವರ ಬಹುಮುಖ ಪ್ರತಿಭೆಯಿಂದಾಗಿ. ಇನ್ನು ಮುಂದೆ ಅವರ ಕೃತಿಗಳು, ಜೀವಿತಾವಧಿಯಲ್ಲಿ ಅವರು ಮಾಡಿದ ಸಾಧನೆಗಳು ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಜನಪ್ರಿಯವಾಗುತ್ತವೆ. ಕಾರ್ನಾಡ್‌ರ ಅಗಲಿಕೆ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.