ETV Bharat / bharat

ರಾಜ್ಯದ ಜನರಿಗಷ್ಟೇ ಸರ್ಕಾರಿ ಹುದ್ದೆ: ಮಧ್ಯಪ್ರದೇಶ ಸಿಎಂ ಮಹತ್ವದ ನಿರ್ಧಾರ - ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್

ರಾಜ್ಯದ ಎಲ್ಲ ಸರ್ಕಾರಿ ನೌಕರಿಗಳನ್ನ ಮಧ್ಯಪ್ರದೇಶದ ಜನರಿಗಷ್ಟೇ ನೀಡಲು ಮಧ್ಯ ಪ್ರದೇಶ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬೇಕಾದ ಎಲ್ಲ ಕಾನೂನು ಕ್ರಮಗಳನ್ನು ಶೀಘ್ರದಲ್ಲೇ ತರುತ್ತೇವೆ ಎಂದು ಸಿಎಂ ಶಿವರಾಜ್​ ಸಿಂಗ್​ ಚೌಹಾಣ್ ತಿಳಿಸಿದ್ದಾರೆ.

MP govt
ಶಿವರಾಜ್​ ಸಿಂಗ್​ ಚೌಹಾಣ್
author img

By

Published : Aug 18, 2020, 1:03 PM IST

ಭೋಪಾಲ್​: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳನ್ನ ಆ ರಾಜ್ಯದ ಯುವಕರಿಗೆ ಮಾತ್ರವೇ ಸೀಮಿತ ಮಾಡಲಾಗಿದೆ ಎಂದು ಘೋಷಿದ್ದಾರೆ.

ಮಧ್ಯ ಪ್ರದೇಶ ಸಿಎಂ ಮಹತ್ವದ ನಿರ್ಧಾರ

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ರಾಜ್ಯದ ಎಲ್ಲ ಸರ್ಕಾರಿ ನೌಕರಿಯನ್ನು ಮಧ್ಯಪ್ರದೇಶದ ಜನರಿಗಷ್ಟೇ ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬೇಕಾದ ಎಲ್ಲ ಕಾನೂನು ಕ್ರಮಗಳನ್ನು ಶೀಘ್ರದಲ್ಲೇ ತರುತ್ತೇವೆ ಎಂದು ಘೋಷಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.