ಮುಂಬೈ: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಹಾವಳಿ ತೀವ್ರವಾಗಿದ್ದು, ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರಲ್ಲಿ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಕಿಶೋರಿ ಪಡ್ನೇಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಬಹಿರಂಗಪಡಿಸಿದ್ದು ''ನನಗೆ ಲಕ್ಷಣರಹಿತ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಷನಲ್ಲಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದವರಿಗೆ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
-
मी कोविड अँटीजन चाचणी करून घेतली ती सकारात्मक आली कोणतंही लक्षणं नसल्याने डॉक्टरांच्या सल्ल्याने स्वतः घरी विलगीकरन होत आहे माझ्या संपर्कातील सर्व सहकाऱ्यांनी काळजी घ्यावी
— Kishori Pednekar (@KishoriPednekar) September 10, 2020 " class="align-text-top noRightClick twitterSection" data="
माझ्या घरातील सदस्यांची कोविड चाचणी केली.
आपल्या शुभेच्छा व आशीर्वादाने लवकरच मुंबईकरांच्या सेवेत रुजू होईन pic.twitter.com/ayW43cXGrj
">मी कोविड अँटीजन चाचणी करून घेतली ती सकारात्मक आली कोणतंही लक्षणं नसल्याने डॉक्टरांच्या सल्ल्याने स्वतः घरी विलगीकरन होत आहे माझ्या संपर्कातील सर्व सहकाऱ्यांनी काळजी घ्यावी
— Kishori Pednekar (@KishoriPednekar) September 10, 2020
माझ्या घरातील सदस्यांची कोविड चाचणी केली.
आपल्या शुभेच्छा व आशीर्वादाने लवकरच मुंबईकरांच्या सेवेत रुजू होईन pic.twitter.com/ayW43cXGrjमी कोविड अँटीजन चाचणी करून घेतली ती सकारात्मक आली कोणतंही लक्षणं नसल्याने डॉक्टरांच्या सल्ल्याने स्वतः घरी विलगीकरन होत आहे माझ्या संपर्कातील सर्व सहकाऱ्यांनी काळजी घ्यावी
— Kishori Pednekar (@KishoriPednekar) September 10, 2020
माझ्या घरातील सदस्यांची कोविड चाचणी केली.
आपल्या शुभेच्छा व आशीर्वादाने लवकरच मुंबईकरांच्या सेवेत रुजू होईन pic.twitter.com/ayW43cXGrj
ಈ ಮೊದಲು ಎರಡು ಬಾರಿ ಮೇಯರ್ಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಎರಡೂ ಬಾರಿಯೂ ಅವರ ಸೋಂಕು ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಈ ಬಾರಿ ಅವರ ಸೋಂಕು ಪರೀಕ್ಷೆಯ ವರದಿ ಪಾಸಿಟಿವ್ ಬಂದಿದ್ದು, ತಮ್ಮ ಸಂಪರ್ಕಿತರನ್ನು ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇದರ ಮಧ್ಯೆ ಮೇಯರ್ ಅವರ ಕಚೇರಿಯ ಸುಮಾರು 40 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ