ETV Bharat / bharat

ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಖಚಿತ ಪಡಿಸಿದ ಎನ್​ಸಿಪಿ ಮುಖಂಡ ಪವಾರ್​!

ಮುಂಬೈನಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಶರದ್​ ಪವಾರ್​, ನನ್ನ ಕುಟುಂಬದಿಂದ ಈ ಸಲ ಇಬ್ಬರು ಸದಸ್ಯರು ಕಣಕ್ಕಿಳಿಯುತ್ತಿದ್ದು, ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದಿದ್ದಾರೆ.

ಎನ್​ಸಿಪಿ ಮುಖಂಡ ಪವಾರ್​
author img

By

Published : Mar 11, 2019, 4:10 PM IST

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ ಇಂದು ಖಚಿತ ಪಡಿಸಿದ್ದು, ರಾಷ್ಟ್ರೀಯ ಚುನಾವಣೆಯಿಂದ ಹೊರಗುಳಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

ಮುಂಬೈನಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಶರದ್​ ಪವಾರ್​, ನನ್ನ ಕುಟುಂಬದಿಂದ ಈ ಸಲ ಇಬ್ಬರು ಸದಸ್ಯರು ಕಣಕ್ಕಿಳಿಯುತ್ತಿದ್ದು, ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದಿದ್ದಾರೆ. ಈ ಹಿಂದೆ 14 ಸಲ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದಿದ್ದಾರೆ.

ಪ್ರತಿ ಸಲ ಶರದ್ ಪವಾರ್​ ಮಹಾರಾಷ್ಟ್ರದ ಮಾಧಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಶರದ್​,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಾರ್ಥ್​ ಪವಾರ್, ರೋಹಿತ್ ಪವಾರ್ ಹಾಗೂ ಅಜಿತ್ ಪವಾರ್ ಸ್ಪರ್ಧೆ ಮಾಡುತ್ತಿಲ್ಲ ಎಂದಿದ್ದರು. ಆದರೆ ಇದೀಗ ಈ ರೀತಿಯ ಹೇಳಿಕೆ ನೀಡಿದ್ದಾರೆ.

Intro:Body:

ಮುಂಬೈನಲ್ಲಿ ಈ  ಸಂಬಂಧ ಸುದ್ದಿಗೋಷ್ಠಿ ನಡೆಸಿದ ಶರದ್​ ಪವಾರ್​,  ನನ್ನ ಕುಟುಂಬದಿಂದ ಈ ಸಲ ಇಬ್ಬರು ಸದಸ್ಯರು ಕಣಕ್ಕಿಳಿಯುತ್ತಿದ್ದು,  ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದಿರುವ 78 ವರ್ಷದ ಶರದ್​ ಪವಾರ್​, ಈ ಹಿಂದೆ 14 ಸಲ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದಿದ್ದಾರೆ.

ಪ್ರತಿ ಸಲ ಶರದ್ ಪವಾರ್​ ಮಹಾರಾಷ್ಟ್ರದ ಮಾಧಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಶರದ್​,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಾರ್ಥ್​ ಪವಾರ್, ರೋಹಿತ್ ಪವಾರ್ ಹಾಗೂ ಅಜಿತ್ ಪವಾರ್ ಸ್ಪರ್ಧೆ ಮಾಡುತ್ತಿಲ್ಲ ಎಂದಿದ್ದರು. ಆದರೆ ಇದೀಗ ಈ ರೀತಿಯ ಹೇಳಿಕೆ ನೀಡಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.