,

Ajit Pawar's decision to support the BJP to form the Maharashtra Government is his personal decision and not that of the Nationalist Congress Party (NCP).
We place on record that we do not support or endorse this decision of his.

— Sharad Pawar (@PawarSpeaks) November 23, 2019
,

Sanjay Raut, Shiv Sena: Sharad Pawar saheb has nothing to do with this, Ajit Pawar has backstabbed the people of Maharashtra pic.twitter.com/L5HtyMtiWf

— ANI (@ANI) November 23, 2019
", "inLanguage": "kn", "publisher": { "@type": "Organization", "name": "ETV Bharat", "url": "https://www.etvbharat.com", "logo": { "@type": "ImageObject", "contentUrl": "https://etvbharatimages.akamaized.net/etvbharat/prod-images/768-512-5151691-thumbnail-3x2-ncpjpeg.jpg" } } }
, , ", "articleSection": "bharat", "articleBody": "ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಎನ್‌ಸಿಪಿಯ ಅಜಿತ್ ಪವಾರ್ ಕೈ ಜೋಡಿಸಿ ಮೈತ್ರಿ ಸರ್ಕಾರ ರಚಿಸಿರುವುದಕ್ಕೆ ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗು ಶಿವಸೇನೆ ಮುಖಂಡ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್​​ಸಿಪಿ, ಬಿಜೆಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗು ಶಿವಸೇನೆ ಮುಖಂಡ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Ajit Pawar's decision to support the BJP to form the Maharashtra Government is his personal decision and not that of the Nationalist Congress Party (NCP). We place on record that we do not support or endorse this decision of his.— Sharad Pawar (@PawarSpeaks) November 23, 2019 ಈ ಕುರಿತು ಪ್ರತಿಕ್ರಿಯಿಸಿರುವ ಎನ್​ಸಿಪಿ ಮುಖ್ಯಸ್ಥ ಶರದ್​​ ಪವಾರ್,​​ ಬಿಜೆಪಿಯನ್ನು ಬೆಂಬಲಿಸುವ ನಿರ್ಧಾರ ಎನ್​​ಸಿಪಿಯದ್ದಲ್ಲ. ಇದು ಅಜಿತ್​ ಪವಾರ್​​ ವೈಯುಕ್ತಿಕ ನಿರ್ಧಾರ ಎಂದಿದ್ದಾರೆ. ಹಾಗೆಯೇ ಅಜಿತ್​ ಪವಾರ್​ ನಿರ್ಧಾರಕ್ಕೆ ನಮ್ಮ ಸಮ್ಮತಿ ಇಲ್ಲ. ಇದನ್ನು ನಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. Sanjay Raut, Shiv Sena: Sharad Pawar saheb has nothing to do with this, Ajit Pawar has backstabbed the people of Maharashtra pic.twitter.com/L5HtyMtiWf— ANI (@ANI) November 23, 2019 ಎನ್​​ಸಿಪಿಯ ಇನ್ನೋರ್ವ ನಾಯಕ ಪ್ರಫುಲ್​ ಪಟೇಲ್​ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಜೊತೆ ಮೈತ್ರಿ ಸರ್ಕಾರ ರಚಿಸುವುದು ಎನ್​ಸಿಪಿ ನಿರ್ಧಾರವಲ್ಲ, ಇದಕ್ಕೆ ಶರದ್​​ ಪವಾರ್​​ ಬೆಂಬಲ ನೀಡಿಲ್ಲ ಎಂದು ತಿಳಿಸಿದ್ದಾರೆ.ಶಿವಸೇನೆ ಕಿಡಿ:ಎನ್​​ಸಿಪಿ-ಬಿಜೆಪಿ ಮೈತ್ರಿ ಕುರಿತು ಶಿವಸೇನೆಯ ​ಸಂಜಯ್​ ರಾವತ್​​ ಖಾರವಾಗಿ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರ ನೂತನ ಡಿಸಿಎಂ ಅಜಿತ್​​ ಪವಾರ್​​ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.", "url": "https://www.etvbharat.comkannada/karnataka/bharat/bharat-news/ncp-outrage-on-ncp-bjp-coalition-government/ka20191123101737977", "inLanguage": "kn", "datePublished": "2019-11-23T10:17:45+05:30", "dateModified": "2019-11-23T10:17:45+05:30", "dateCreated": "2019-11-23T10:17:45+05:30", "thumbnailUrl": "https://etvbharatimages.akamaized.net/etvbharat/prod-images/768-512-5151691-thumbnail-3x2-ncpjpeg.jpg", "mainEntityOfPage": { "@type": "WebPage", "@id": "https://www.etvbharat.comkannada/karnataka/bharat/bharat-news/ncp-outrage-on-ncp-bjp-coalition-government/ka20191123101737977", "name": "ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ: ಸಂಜಯ್ ರಾವತ್", "image": "https://etvbharatimages.akamaized.net/etvbharat/prod-images/768-512-5151691-thumbnail-3x2-ncpjpeg.jpg" }, "image": { "@type": "ImageObject", "url": "https://etvbharatimages.akamaized.net/etvbharat/prod-images/768-512-5151691-thumbnail-3x2-ncpjpeg.jpg", "width": 1200, "height": 900 }, "author": { "@type": "Organization", "name": "ETV Bharat", "url": "https://www.etvbharat.com/author/undefined" }, "publisher": { "@type": "Organization", "name": "ETV Bharat Karnataka", "url": "https://www.etvbharat.com", "logo": { "@type": "ImageObject", "url": "https://etvbharatimages.akamaized.net/etvbharat/static/assets/images/etvlogo/kannada.png", "width": 82, "height": 60 } } }

ETV Bharat / bharat

ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ: ಸಂಜಯ್ ರಾವತ್

author img

By

Published : Nov 23, 2019, 10:17 AM IST

ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಎನ್‌ಸಿಪಿಯ ಅಜಿತ್ ಪವಾರ್ ಕೈ ಜೋಡಿಸಿ ಮೈತ್ರಿ ಸರ್ಕಾರ ರಚಿಸಿರುವುದಕ್ಕೆ ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗು ಶಿವಸೇನೆ ಮುಖಂಡ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್​​ಸಿಪಿ- ಬಿಜೆಪಿ ಮೈತ್ರಿ

ಮಹಾರಾಷ್ಟ್ರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್​​ಸಿಪಿ, ಬಿಜೆಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗು ಶಿವಸೇನೆ ಮುಖಂಡ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • Ajit Pawar's decision to support the BJP to form the Maharashtra Government is his personal decision and not that of the Nationalist Congress Party (NCP).
    We place on record that we do not support or endorse this decision of his.

    — Sharad Pawar (@PawarSpeaks) November 23, 2019 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯಿಸಿರುವ ಎನ್​ಸಿಪಿ ಮುಖ್ಯಸ್ಥ ಶರದ್​​ ಪವಾರ್,​​ ಬಿಜೆಪಿಯನ್ನು ಬೆಂಬಲಿಸುವ ನಿರ್ಧಾರ ಎನ್​​ಸಿಪಿಯದ್ದಲ್ಲ. ಇದು ಅಜಿತ್​ ಪವಾರ್​​ ವೈಯುಕ್ತಿಕ ನಿರ್ಧಾರ ಎಂದಿದ್ದಾರೆ. ಹಾಗೆಯೇ ಅಜಿತ್​ ಪವಾರ್​ ನಿರ್ಧಾರಕ್ಕೆ ನಮ್ಮ ಸಮ್ಮತಿ ಇಲ್ಲ. ಇದನ್ನು ನಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎನ್​​ಸಿಪಿಯ ಇನ್ನೋರ್ವ ನಾಯಕ ಪ್ರಫುಲ್​ ಪಟೇಲ್​ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಜೊತೆ ಮೈತ್ರಿ ಸರ್ಕಾರ ರಚಿಸುವುದು ಎನ್​ಸಿಪಿ ನಿರ್ಧಾರವಲ್ಲ, ಇದಕ್ಕೆ ಶರದ್​​ ಪವಾರ್​​ ಬೆಂಬಲ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶಿವಸೇನೆ ಕಿಡಿ:

ಎನ್​​ಸಿಪಿ-ಬಿಜೆಪಿ ಮೈತ್ರಿ ಕುರಿತು ಶಿವಸೇನೆಯ ​ಸಂಜಯ್​ ರಾವತ್​​ ಖಾರವಾಗಿ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರ ನೂತನ ಡಿಸಿಎಂ ಅಜಿತ್​​ ಪವಾರ್​​ ಮಹಾರಾಷ್ಟ್ರ ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

Intro:Body:

nat

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.