ETV Bharat / bharat

ತುರ್ತು ಶಸ್ತ್ರಚಿಕಿತ್ಸೆ ಅಥವಾ ಕೀಮೋಥೆರಪಿಗಾಗಿ ಸ್ತನ ಕ್ಯಾನ್ಸರ್ ರೋಗಿಗಳನ್ನು ಆಯ್ಕೆ ಮಾಡಲು ಹೊಸ ಮಾರ್ಗಸೂಚಿ - ಸ್ತನ ಕ್ಯಾನ್ಸರ್ ರೋಗಿ

ಶಸ್ತ್ರಚಿಕಿತ್ಸೆಯ ತುರ್ತು ಅಗತ್ಯವಿರುವ ರೋಗಿಗಳಿಗೆ ಮೊದಲ ಆದ್ಯತೆಯಲ್ಲಿ ಚಿಕಿತ್ಸೆ ನೀಡಬೇಕು. ಕೀಮೋಥೆರಪಿಗೂ ಇದೇ ರೀತಿ ನಿಯಮಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

corona
corona
author img

By

Published : Jun 11, 2020, 4:55 PM IST

ಹೈದರಾಬಾದ್: ಕೋವಿಡ್-19 ಸಮಯದಲ್ಲಿ ತುರ್ತು ಶಸ್ತ್ರಚಿಕಿತ್ಸೆ ಅಥವಾ ಕೀಮೋಥೆರಪಿಯ ಅಗತ್ಯವಿರುವ ಆಯ್ದ ಸ್ತನ ಕ್ಯಾನ್ಸರ್ ರೋಗಿಗಳಿಗೆ ಹೊಸ ವಿಧಾನವನ್ನು ಕಂಡುಕೊಂಡಿದ್ದಾರೆ.

ದಿ ರಾಯಲ್ ಮಾರ್ಸ್ಡೆನ್ ಮತ್ತು ಲಂಡನ್‌ನ ದಿ ಇನ್‌ಸ್ಟಿಟ್ಯೂಟ್ ಆಫ್ ಕ್ಯಾನ್ಸರ್ ರಿಸರ್ಚ್‌ನ ಸ್ತನ ಕ್ಯಾನ್ಸರ್ ಸಂಶೋಧನಾ ಕೇಂದ್ರದ ಸಂಶೋಧಕರು ಯುಕೆ, ಜರ್ಮನಿ ಮತ್ತು ಯುಎಸ್ ಸಹೋದ್ಯೋಗಿಗಳ ಸಹಯೋಗದೊಂದಿಗೆ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ತುರ್ತು ಅಗತ್ಯವಿರುವ ರೋಗಿಗಳಿಗೆ ಮೊದಲ ಆದ್ಯತೆಯಲ್ಲಿ ಚಿಕಿತ್ಸೆ ನೀಡಬೇಕು. ಕೀಮೋಥೆರಪಿಗೂ ಇದೇ ರೀತಿ ನಿಯಮಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಅನೇಕ ರೋಗಿಗಳಿಗೆ ಸುರಕ್ಷಿತವಾಗಿ ಚಿಕಿತ್ಸೆ ನೀಡುವುದು ಮುಖ್ಯ ಎಂದು ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.