- ಬೆಳಗ್ಗೆ 9ಗಂಟೆಗೆ ಪ್ರಧಾನಿ ಮೋದಿ ಭೇಟಿ ಮಾಡಲಿರುವ ಮುಖ್ಯಮಂತ್ರಿ ಬಿಎಸ್ವೈ
- ಐತಿಹಾಸಿಕ ಕೋಸಿ ರೈಲು ಸೇತುವೆ ರಾಷ್ಟ್ರಕ್ಕೆ ಸಮರ್ಪಿಸಲಿರುವ ನಮೋ
- ಮೈಸೂರು: ಅರಮನೆಯಲ್ಲಿ ಸಿಂಹಾಸನ ಜೋಡಣೆಗೆ ಚಾಲನೆ
- ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಕ್ರಿಯೆ ಇಂದು
- ಸಚಿವ ಸಂಪುಟ ವಿಸ್ತರಣೆ: ವರಿಷ್ಠರ ಜೊತೆ ಸಿಎಂ ಭೇಟಿ
- ಇಂದು ಭಕ್ತರಿಗಿಲ್ಲ ಮಾದಪ್ಪನ ದರ್ಶನ ಭಾಗ್ಯ
- ಸಂಜನಾ ಗಲ್ರಾನಿ ನ್ಯಾಯಾಂಗ ಬಂಧನ ಇಂದು ಮುಕ್ತಾಯ
- ವಿಧಾನಸಭೆ ಸಿಬ್ಬಂದಿಗಳಿಗೆ ಇಂದು ವಿಧಾನಸೌಧದಲ್ಲಿ ಕೊರೊನಾ ಪರೀಕ್ಷೆ
- ಇಂದಿನಿಂದ ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್
- ವಿಷ್ಣುವರ್ಧನ್, ಉಪೇಂದ್ರ ಹುಟ್ಟುಹಬ್ಬ ಇಂದು
ಪ್ರಧಾನಿ ಮೋದಿ-ಬಿಎಸ್ವೈ ಭೇಟಿ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಮುನ್ನೋಟ - ಸುದ್ದಿಗಳ ಮುನ್ನೋಟ
ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಬಿಎಸ್ವೈ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಲಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಇದರ ಜತೆಗೆ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ, ಸಿನಿಮಾ ಸುದ್ದಿಗಳ ಮುನ್ನೋಟ ಇಂತಿವೆ....
News Today