ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿಗಳು

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Oct 9, 2020, 6:52 AM IST

  • ಆರ್​ಬಿಐ ವಿತ್ತೀಯ ನೀತಿ ಸಮಿತಿ ಸಭೆ ಇಂದು ಮುಕ್ತಾಯ
  • ವಿಡಿಯೋ ಕಾನ್ಫರೆನ್ಸ್​ ಮೂಲಕ ಕೇಂದ್ರ ಸಚಿವ ಸಂಪುಟ ಸಭೆ
  • ನಾಡಹಬ್ಬ ದಸರಾ ಆಚರಣೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲು ಮೈಸೂರಿಗೆ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಭೇಟಿ
  • ಆರ್.ಆರ್. ನಗರ ಉಪ ಚುನಾವಣೆ: ಇಂದು ಸಭೆ ಬಳಿಕ ಜೆಡಿಎಸ್​ ಅಭ್ಯರ್ಥಿ ಘೋಷಣೆ
  • ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಭೆ
  • ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಸಿಎಂ ಬಿಎಸ್​ವೈ
  • ದೊಡ್ಡಬಳ್ಳಾಪುರ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ
  • ಐಪಿಎಲ್-2020 : ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ​ ರಾಯಲ್ಸ್​ ನಡುವೆ ಪಂದ್ಯ
  • ಸಾಯಂಕಾಲ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೊನಾ ಪ್ರಕರಣಗಳ ವರದಿ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.