ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿಗಳು

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Oct 10, 2020, 6:52 AM IST

  • ಮಧ್ಯಾಹ್ನ ಪಾಟ್ನಾದಲ್ಲಿ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ಅಂತ್ಯಕ್ರಿಯೆ
  • ರೈತಪರ ಕಾಯ್ದೆ ತಿದ್ದುಪಡಿ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಮಂಡ್ಯದಲ್ಲಿ ಕೆಪಿಸಿಸಿಯಿಂದ ರಾಜ್ಯಮಟ್ಟದ ರೈತ ಸಮ್ಮೇಳನ
  • ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಬಗ್ಗೆ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ
  • ತೆಲಂಗಾಣ ಸಂಪುಟ ಸಭೆ : ಕೃಷಿ ನೀತಿ ಹಾಗೂ ಬೆಲೆ ನಿಗದಿ ಮಸೂದೆ ಬಗ್ಗೆ ಚರ್ಚೆ ಸಾಧ್ಯತೆ
  • ಐಪಿಎಲ್‌ 2020: 03.30ಕ್ಕೆ ಕಿಂಗ್ಸ್​ ಇಲೆವೆನ್​ ಪಂಜಾಬ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ಪಂದ್ಯ
  • 07.30ಕ್ಕೆ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ
  • ಸಾಯಂಕಾಲ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್​-19 ಪ್ರಕರಣಗಳ ಬುಲೆಟಿನ್​ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.