- ಬಿಹಾರದ ಗಯಾದಲ್ಲಿ ಬಿಜೆಪಿ ಚುನಾವಣಾ ರ‍್ಯಾಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದ ಭಾಷಣ
- ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ಗೆ 78ನೇ ಹುಟ್ಟುಹಬ್ಬದ ಸಂಭ್ರಮ
- ರಾಜರಾಜೇಶ್ವರಿನಗರ ಉಪಚುನಾವಣೆ : ಜೆಡಿಎಸ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ
- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ಪಾಟ್ನಾದ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ
- ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ ಬಗ್ಗೆ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಹಿತಿ
- ಐಪಿಎಲ್-2020 : 03.30ಕ್ಕೆ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ
- 07.30ಕ್ಕೆ ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ
- ಫ್ರೆಂಚ್ ಓಪನ್ ಗ್ರಾಂಡ್ಸ್ಲಾಂ-2020 ಫೈನಲ್ : ಪ್ರಶಸ್ತಿಗಾಗಿ ನಡಾಲ್-ಜೋಕೊವಿಕ್ ನಡುವೆ ಹಣಾಹಣಿ
- ಸಂಜೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಪ್ರಕರಣಗಳ ಬುಲೆಟಿನ್ ಬಿಡುಗಡೆ
ಬಿಗ್ ಬಿ ಬರ್ತ್ಡೇ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
- ಬಿಹಾರದ ಗಯಾದಲ್ಲಿ ಬಿಜೆಪಿ ಚುನಾವಣಾ ರ‍್ಯಾಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದ ಭಾಷಣ
- ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ಗೆ 78ನೇ ಹುಟ್ಟುಹಬ್ಬದ ಸಂಭ್ರಮ
- ರಾಜರಾಜೇಶ್ವರಿನಗರ ಉಪಚುನಾವಣೆ : ಜೆಡಿಎಸ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ
- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ಪಾಟ್ನಾದ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ
- ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ ಬಗ್ಗೆ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಹಿತಿ
- ಐಪಿಎಲ್-2020 : 03.30ಕ್ಕೆ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ
- 07.30ಕ್ಕೆ ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ
- ಫ್ರೆಂಚ್ ಓಪನ್ ಗ್ರಾಂಡ್ಸ್ಲಾಂ-2020 ಫೈನಲ್ : ಪ್ರಶಸ್ತಿಗಾಗಿ ನಡಾಲ್-ಜೋಕೊವಿಕ್ ನಡುವೆ ಹಣಾಹಣಿ
- ಸಂಜೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಪ್ರಕರಣಗಳ ಬುಲೆಟಿನ್ ಬಿಡುಗಡೆ
Last Updated : Oct 11, 2020, 8:04 AM IST