- ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಸ್ಪರ್ಧೆಯ ಅಂತಿಮ ಸುತ್ತು ಇಂದು ನಡೆಯಲಿದ್ದು, ವಿಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ
- ಇಂದಿನಿಂದ ಮಹಾರಾಷ್ಟ್ರ ರೈತರು ಹಾಲಿಗೆ ಬೆಂಬಲ ಆಗ್ರಹಿಸಿ ತಮ್ಮ ಆಂದೋಲನವನ್ನು ತೀವ್ರಗೊಳಿಸಲಿದ್ದಾರೆ
- ಇಂದು ಬಕ್ರೀದ್ ಸಂಭ್ರಮ
- ಸಂಜೆ 4 ಕ್ಕೆ ಪ್ರಧಾನಿ ಮೋದಿ ಭಾಷಣ, ನೂತನ ಶಿಕ್ಷಣ ನೀತಿ ಬಗ್ಗೆ ಮಾತನಾಡುವ ಸಾಧ್ಯತೆ
- ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಅಧಿಕಾರ ಸ್ವೀಕಾರ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - newstoday
ಇಂದಿನ ಪ್ರಮುಖ ಬೆಳವಣಿಗೆಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ