- ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್
- ಇಂದು ಬೆಳಗ್ಗೆ 11ಕ್ಕೆ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಭೆ
- ಬಂದ್ ಹಿನ್ನೆಲೆ ಅಗತ್ಯ ವಸ್ತುಗಳ ಲಭ್ಯತೆಗೆ ಇಂದು ಯಾವುದೇ ತೊಂದರೆ ಇರುವುದಿಲ್ಲ. ಪೆಟ್ರೋಲ್ ಬಂಕ್ ಮಾಲೀಕರಿಂದ ನೈತಿಕ ಬೆಂಬಲ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗೋದಿಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ.
- ರಾಜ್ಯದ ಕರಾವಳಿ ಭಾಗ ಹೊರತು ಪಡಿಸಿ ಎಲ್ಲಾ ಕಡೆ ಕರ್ನಾಟಕ ಬಂದ್ಗೆ ಬೆಂಬಲ
- ಪಶ್ಚಿಮ ರೈಲ್ವೆಯು ಬಹುನಿರೀಕ್ಷಿತ ನೂತನ ನಿಯಮವನ್ನು ಜಾರಿಗೆ ತಂದ ಮೊದಲ ಸರ್ಕಾರಿ ಸಂಸ್ಥೆಯಾಗಿದೆ. ಇಂದಿನಿಂದ ನೌಕರರು ಎರಡು ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ.
- ಉಗ್ರರು ನಡೆಸಿದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 2016ರಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ಗೆ ಇಂದು ನಾಲ್ಕು ವರ್ಷ ಪೂರ್ಣಗೊಳ್ಳಲಿದ್ದು, ಕೇಂದ್ರ ಸರ್ಕಾರ ನಾಲ್ಕನೇ ವಾರ್ಷಿಕೋತ್ಸವ ಆಚರಿಸಲಿದೆ.
- ಇಂದು ನಡೆಯಲಿರುವ ವಾಸ್ತವ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಭಾಗವಹಿಸಲಿದ್ದಾರೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಸಾರಿಗೆ ನೌಕರರ ಸಂಘ ನೈತಿಕ ಬೆಂಬಲ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಂತಿದೆ.
newstoday