ETV Bharat / bharat

ವಿಡಿಯೋ ಕಾನ್ಪರೆನ್ಸ್​ ಮೂಲಕ ಮದುವೆ... ಬಿಹಾರದಲ್ಲಿ ಕೊರೊನಾ ವೈರಸ್​ ತಂದ ಪಜೀತಿ! - ವಿಡಿಯೋ ಕಾನ್ಪರೆನ್ಸ್​ ಮದುವೆ

ಮಹಾಮಾರಿ ಕೊರೊನಾ ಭೀತಿಯಿಂದಾಗಿ ಇಡೀ ಭಾರತವೇ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಇದರ ನಡುವೆ ಬಿಹಾರದ ಪಾಟ್ನಾದಲ್ಲಿ ವಿಚಿತ್ರ ಮದುವೆ ನಡೆದಿದ್ದು, ವಿಡಿಯೋ ಕಾನ್ಪರೆನ್ಸ್​ ಮೂಲಕ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

'Nikah' of a couple was performed through video conferencing

author img

By

Published : Mar 24, 2020, 4:31 PM IST

ಪಾಟ್ನಾ: ಮಹಾಮಾರಿ ಕೊರೊನಾ ರೌದ್ರನರ್ತನಕ್ಕೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಈಗಾಗಲೇ ದೇಶದಲ್ಲಿ ಕೊರೊನಾ ವೈರಸ್​ 500ರ ಗಡಿ ದಾಟಿದ್ದು, 9 ಜನರ ಪ್ರಾಣ ಬಲಿ ಪಡೆದುಕೊಂಡಿದೆ.

ವಿಡಿಯೋ ಕಾನ್ಪರೆನ್ಸ್​ ಮೂಲಕ ಮದುವೆ

ಭಾರತದ ಅರ್ಧ ರಾಜ್ಯಗಳು ಈಗಾಗಲೇ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದು ಲಾಕ್​ಡೌನ್​ ಆಗಿದೆ. ಹೀಗಾಗಿ ಜನರು ಮನೆಯಿಂದ ಹೊರಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಇದೇ ಕಾರಣಕ್ಕಾಗಿ ಅನೇಕ ಕಾರ್ಯಕ್ರಮಗಳು ಮುಂದೂಡಿಕೆಯಾಗುತ್ತಿದ್ದು, ಬಿಹಾರದ ಪಾಟ್ನಾದಲ್ಲಿ ವಿಚಿತ್ರ ಹಾಗೂ ಅಪರೂಪದ ಘಟನೆವೊಂದು ನಡೆದಿದೆ. ಕೊರೊನಾ ವೈರಸ್​ನಿಂದ ಎಲ್ಲರೂ ಒಟ್ಟಿಗೆ ಸೇರಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗದ ಕಾರಣ ವಿಡಿಯೋ ಕಾನ್ಪರೆನ್ಸ್​ ಮೂಲಕ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.