ETV Bharat / bharat

ಆರ್​ಬಿಐ ಕೇಂದ್ರ ನಿರ್ದೇಶಕರ ಮಂಡಳಿಯೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್​ ನಂತರದ ಸಭೆ - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಭಾರತೀಯ ರಿಸರ್ವ್​ ಬ್ಯಾಂಕ್​ನ ಕೇಂದ್ರ ನಿರ್ದೇಶಕರ ಮಂಡಳಿಯ ಜೊತೆ ಬಜೆಟ್​ ನಂತರದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Nirmala Sitharaman
ನಿರ್ಮಲಾ ಸೀತಾರಾಮನ್
author img

By

Published : Feb 15, 2020, 12:26 PM IST

ನವದೆಹಲಿ: ಇತ್ತೀಚೆಗೆ ಕೇಂದ್ರ ಬಜೆಟ್​ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಆರ್​ಬಿಐನ ಕೇಂದ್ರ ನಿರ್ದೇಶಕರ ಮಂಡಳಿಯ ಬಜೆಟ್​ ನಂತರದ ಸಭೆಯಲ್ಲಿ ಪಾಲ್ಗೊಂಡರು.

ನಿರ್ಮಲಾ ಸೀತಾರಾಮನ್ ಸಭೆ

ಸಭೆಯಲ್ಲಿ ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್​ ಶಕ್ತಿಕಾಂತ ದಾಸ್​, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್​ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್​ ಠಾಕೂರ್​, ಪಾಲ್ಗೊಡಿದ್ದಾರೆ. ಕಳೆದ ಫೆಬ್ರವರಿ 1ರಂದು ಕೇಂದ್ರ ಬಜೆಟ್​ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ವಾಡಿಕೆಯಂತೆ ಆರ್​ಬಿಐನ ಕೇಂದ್ರ ನಿರ್ದೇಶಕರ ಮಂಡಳಿಯ ಬಜೆಟ್​ ನಂತರದ ಸಭೆಯನ್ನು ಇಂದು ಕರೆಯಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.