ETV Bharat / bharat

ಪೇಜಾವರ ಶ್ರೀ ಗಳಿಗೆ ಅಂತಿಮ ನಮನ ಸಲ್ಲಿಸಿದ ನಿರ್ಮಲಾ ಸೀತಾರಾಮನ್ - ಪೇಜಾವರದ ಶ್ರೀ ಗಳಿಗೆ ಅಂತಿಮ ನಮನ ಸಲ್ಲಿಸಿದ ನಿರ್ಮಲಾ ಸೀತಾರಾಮನ್

ಉಡುಪಿಯ ವಿಶ್ವೇಶ ತೀರ್ಥ ಶ್ರೀಗಳು ಕೃಷ್ಣೈಕ್ಯರಾದ ಹಿನ್ನೆಲೆ ಬೆಂಗಳೂರಿನ ಬಸವನಗುಡಿಯ ವಿದ್ಯಾಪೀಠ ಮಠಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಶ್ರೀಗಳ ಅಂತಿಮ ದರ್ಶನ ಪಡೆದರು.

Nirmala Sitharaman
Nirmala Sitharaman
author img

By

Published : Dec 29, 2019, 6:57 PM IST

ಕರ್ನಾಟಕ/ ಉಡುಪಿ: ಉಡುಪಿಯ ವಿಶ್ವೇಶ ತೀರ್ಥ ಶ್ರೀಗಳು ಕೃಷ್ಣೈಕ್ಯರಾದ ಹಿನ್ನೆಲೆ ನ್ಯಾಷನಲ್​ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಶ್ರೀಗಳ ಅಂತಿಮ ದರ್ಶನ ಪಡೆದರು.

  • Karnataka: Union Finance Minister Nirmala Sitharaman paid tributes to Pejavara Mutt Seer Vishwesha Teertha Swami in Basavanagudi, Bengaluru. Vishwesha Teertha Swami passed away earlier today at Udupi Sri Krishna Mutt. pic.twitter.com/h9hFpbwhK0

    — ANI (@ANI) December 29, 2019 " class="align-text-top noRightClick twitterSection" data=" ">

ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ಕಡೆಗೆ ದೌಡಾಯಿಸಿದ ಸಚಿವೆ, ಜನ ಸಾಗರದ ಮಧ್ಯೆ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

Intro:Body:Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.