ETV Bharat / bharat

ರಾಮ ಮಂದಿರ ಟ್ರಸ್ಟ್​​ ಅಧ್ಯಕ್ಷರಾಗಿ ದಾಸ್​ ಆಯ್ಕೆ​, 15 ದಿನಗಳ ಬಳಿಕ ದೇಗುಲ ನಿರ್ಮಾಣದ ದಿನಾಂಕ ಫಿಕ್ಸ್​​​!

ರಾಮ ಮಂದಿರ ನಿರ್ಮಾಣ ಸಂಬಂಧ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದ್ದು, ಇಂದು ವಿವಿಧ ಸ್ಥಾನಗಳಿಗೆ ಉಸ್ತುವಾರಿಗಳನ್ನು ಆಯ್ಕೆ ಮಾಡಲಾಗಿದೆ.

ರಾಮಮಂದಿರ ಟ್ರಸ್ಟ್​ ಅಧ್ಯಕ್ಷ
ರಾಮಮಂದಿರ ಟ್ರಸ್ಟ್​ ಅಧ್ಯಕ್ಷ
author img

By

Published : Feb 19, 2020, 8:45 PM IST

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉಸ್ತುವಾರಿಗಾಗಿ ನಿರ್ಮಾಣಗೊಂಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ನ ಮೊದಲ ಸಭೆ ಇಂದು ದೆಹಲಿಯಲ್ಲಿ ನಡೆಯಿತು. ಟ್ರಸ್ಟ್​​ ಅಧ್ಯಕ್ಷರಾಗಿ ನಿತ್ಯಾ ಗೋಪಾಲ್ ದಾಸ್​ ಆಯ್ಕೆಗೊಂಡಿದ್ದಾರೆ.

ಚಂಪತ್​ ರಾಯ್​ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಗೋವಿಂದ್​ ದೇವ್​ ಗಿರಿ ಟ್ರಸ್ಟ್​ನ ಖಜಾಂಚಿಯಾಗಿ ನೇಮಕಗೊಂಡಿದ್ದಾರೆ.

Ram Mandir Trust
ರಾಮ ಮಂದಿರ ಟ್ರಸ್ಟ್​ ಅಧ್ಯಕ್ಷ

15 ದಿನಗಳ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಈ ವೇಳೆ ದೇವಸ್ಥಾನ ನಿರ್ಮಾಣಕ್ಕಾಗಿ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಇಂದಿನ ಸಭೆಯಲ್ಲಿ ದೇವಸ್ಥಾನದ ನಿರ್ಮಾಣದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ಐದು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.