ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಕೊರೊನಾ ವೈರಸ್ನಿಂದಾಗಿ ಜನರು ಭಯಭೀತರಾಗಿದ್ದು, ಇತ್ತ ಭಾರತಕ್ಕೂ ಕೊವಿಡ್-19 ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆ ಕೊರೊನಾ ಹರಡುವ ಭೀತಿಯಿಂದಾಗಿ ಈ ಬಾರಿ ರಾಷ್ಟಪತಿ ಭವನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹೋಳಿ ಕೂಟ ಇರುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ಪಷ್ಟಪಡಿಸಿದ್ದಾರೆ.
-
With alertness and safeguards, we all can help contain the outbreak of COVID-19 Novel Coronavirus. In a precautionary measure, the Rashtrapati Bhavan will not hold the traditional Holi gatherings.
— President of India (@rashtrapatibhvn) March 4, 2020 " class="align-text-top noRightClick twitterSection" data="
">With alertness and safeguards, we all can help contain the outbreak of COVID-19 Novel Coronavirus. In a precautionary measure, the Rashtrapati Bhavan will not hold the traditional Holi gatherings.
— President of India (@rashtrapatibhvn) March 4, 2020With alertness and safeguards, we all can help contain the outbreak of COVID-19 Novel Coronavirus. In a precautionary measure, the Rashtrapati Bhavan will not hold the traditional Holi gatherings.
— President of India (@rashtrapatibhvn) March 4, 2020
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಕೊರೊನಾ ವೈರಸ್ ಹರಡದಂತೆ ನಾವು ಮುಂಜಾಗ್ರತೆ ವಹಿಸಬೇಕು. ಈ ಹಿನ್ನೆಲೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಹೋಳಿ ಕೂಟ ನಡೆಸುವುದಿಲ್ಲ ಎಂದು ಹೇಳಿದ್ದಾರೆ.