ETV Bharat / bharat

ನಮ್ಮ ಮುಂದಿನ ಗುರಿ ಪಿಒಕೆ! ರಕ್ಷಣಾ ಸಚಿವರ ಖಡಕ್ ಮಾತು - ರಿಯಾಣದ ಪಂಚಕುಲದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹರಿಯಾಣದ ಪಂಚಕುಲದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನ ಜೊತೆಗಿನ ಮುಂದಿನ ಮಾತುಕತೆ ಏನೇ ಇದ್ದರೂ ಅದು ಪಾಕ್​ ಆಕ್ರಮಿತ ಕಾಶ್ಮೀರ(ಪಿಒಕೆ) ಕುರಿತಾಗಿಯೇ ಇರಲಿದೆ ಎಂದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್
author img

By

Published : Aug 18, 2019, 2:45 PM IST

ಪಂಚಕುಲ(ಹರಿಯಾಣ): ಪಾಕ್​ ಆಕ್ರಮಿತ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚಿನ ಆಸ್ಥೆ ವಹಿಸಿದ್ದು, ಮರಳಿ ಭಾರತಕ್ಕೆ ಸೇರಿಸುವ ಯೋಚನೆ ಮಾಡಿದೆ ಎನ್ನುವ ಇಂಗಿತವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಮಾತನಾಡಿದ ಸಿಂಗ್, ಪಾಕಿಸ್ತಾನ ಜೊತೆಗಿನ ಮುಂದಿನ ಮಾತುಕತೆ ಏನೇ ಇದ್ದರೂ ಅದು ಪಾಕ್​ ಆಕ್ರಮಿತ ಕಾಶ್ಮೀರ(ಪಿಒಕೆ) ಕುರಿತಾಗಿಯೇ ಇರಲಿದೆ ಎಂದಿದ್ದಾರೆ. ಕಾಶ್ಮೀರದ ಬೆಳವಣಿಗೆ ಬಗ್ಗೆ ಪಾಕಿಸ್ತಾನದ ನಡೆಗೆ ರಾಜನಾಥ್​ ಸಿಂಗ್​ ಕಿಡಿಕಾರಿದ್ದಾರೆ.

  • Rajnath Singh in Panchkula,Haryana: Article 370 was abrogated in J&K for its development.Our neighbour is knocking doors of intl. community saying India made a mistake.Talks with Pak will be held only if it stops supporting terror. If talks are held with Pak it will now be on PoK pic.twitter.com/HBm7EIeezL

    — ANI (@ANI) August 18, 2019 " class="align-text-top noRightClick twitterSection" data=" ">

ಬಾಲಾಕೋಟ್ ದಾಳಿಗಿಂತ ದೊಡ್ಡ ದಾಳಿಯೊಂದಕ್ಕೆ ಭಾರತ ಸಜ್ಜಾಗುತ್ತಿದೆ ಎಂದು ಕೆಲ ದಿನಗಳ ಹಿಂದೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವರು​, ಬಾಲಾಕೋಟ್​ನಲ್ಲಿ ಏನು ನಡೆದಿದೆ ಎನ್ನುವುದು ಪಾಕಿಸ್ತಾನ ಒಪ್ಪಿಕೊಂಡಂತಾಗಿದೆ ಎಂದು ನೆರೆರಾಷ್ಟ್ರವನ್ನು ವ್ಯಂಗ್ಯ ಮಾಡಿದ್ದಾರೆ.

  • Defence Minister Rajnath Singh in Panchkula, Haryana: Few days ago, prime minister of Pakistan said that India is planning to take an action bigger than Balakot. It means that Pakistan PM acknowledges what India did in Balakot. pic.twitter.com/bkIyVwaGIs

ವಿಶೇಷ ಸ್ಥಾನಮಾನ ರದ್ದತಿ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಕಾಶ್ಮೀರಿಗರ ಒಳಿತಿಗಾಗಿ ಹಾಗೂ ಆ ರಾಜ್ಯದ ಅಭಿವೃದ್ಧಿಗಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದೇವೆ ಎಂದು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

Intro:Body:

ಮಾಜಿ ವಿತ್ತ ಸಚಿವ ಅರುಣ್​ ಜೇಟ್ಲಿ ಇನ್ನಿಲ್ಲ...!

ನವದೆಹಲಿ: ತೀವ್ರ ಅನಾರೋಗ್ಯದ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ತೊಂದರೆಯಿಂದ ಅರುಣ್​ ಜೇಟ್ಲಿಯನ್ನು ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್​ ಮೂಲಕವೇ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಜೇಟ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 

66 ವರ್ಷದ ಅರುಣ್ ಜೇಟ್ಲಿ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ವಿತ್ತ ಸಚಿವರಾಗಿ ಕಾಯರ್ನಿರ್ವಹಿಸಿದ್ದರು. ಆರೋಗ್ಯ ಸಮಸ್ಯೆಯಿಂದ ಜೇಟ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು. 

ಇದೇ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್​ ಸಹ ಜೇಟ್ಲಿ ಮಂಡನೆ ಮಾಡಿರಲಿಲ್ಲ. ಚಿಕಿತ್ಸೆ ಹಿನ್ನಲೆಯಲ್ಲಿ ಜೇಟ್ಲಿ ಅಮೆರಿಕಾದಲ್ಲಿದ್ದ ಕಾರಣದಿಂದ ಅವರ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಬಜೆಟ್ ಮಂಡಿಸಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.