ETV Bharat / bharat

ಅಜಿತ್ ದೋವಲ್ - ಜೇಕ್ ಸುಲ್ಲಿವಾನ್ ದೂರವಾಣಿ ಮೂಲಕ ಮಾತುಕತೆ - National Security Agency

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಅಮೆರಿಕಾದ ಜೇಕ್ ಸುಲ್ಲಿವಾನ್ ಅವರು ದೂರವಾಣಿ ಮೂಲಕ ರಾಷ್ಟ್ರೀಯ ಭದ್ರತೆ ಮತ್ತು ಹಿತಾಸಕ್ತಿ ಬಗ್ಗೆ ಮಾತುಕತೆ ನಡೆಸಿದರು.

NSA Ajit Doval
ಅಜಿತ್ ದೋವಲ್-ಕೌಂಟರ್ ಜೇಕ್
author img

By

Published : Jan 28, 2021, 6:48 AM IST

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಜ.27ರಂದು ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಭಯೋತ್ಪಾದನೆ ಎದುರಿಸುವುದು ಶಾಂತಿ ಕಾಪಾಡುವುದು, ಇಂಡೋ - ಪೆಸಿಫಿಕ್ ಸ್ಥಿರತೆ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ನಿಕಟವಾಗಿ ಕೆಲಸ ಮಾಡಲು ಭಾರತ ಮತ್ತು ಯುಎಸ್ ಅನನ್ಯ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಸಾಮಾನ್ಯ ಕಾರ್ಯತಂತ್ರ ಮತ್ತು ಭದ್ರತಾ ಹಿತಾಸಕ್ತಿಗಳ ಮೇಲೆ ನಿರ್ಮಿಸಲಾಗಿರುವ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಎರಡೂ ರಾಷ್ಟ್ರಗಳ NSA(National Security Agency)ಗಳು ನಿಕಟವಾಗಿ ಕೆಲಸ ಮಾಡಲು ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಮಾತುಕತೆ ವೇಳೆ ದೋವಲ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕಗೊಂಡ ಸುಲ್ಲಿವಾನ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.