- ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗಿ
- ಉಭಯ ದೇಶಗಳ ಮಧ್ಯದ ಮಿಲಿಟರಿ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಭಾರತದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರು ಇಂದು ಮ್ಯಾನ್ಮಾರ್ಗೆ ಭೇಟಿ
- ಬೆಳಗ್ಗೆ 11ಕ್ಕೆ ಕೆಪಿಸಿಸಿ ಕಚೇರಿ ಶಿರಾ ಕ್ಷೇತ್ರದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ
- ಬಿಹಾರ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಬಿಜೆಪಿ ಚುನಾವಣಾ ಕಮಿಟಿ ಸಭೆ
- ಕುವೈತ್ ದೊರೆ ಶೇಖ್ ಸಬಾಹ್ ಅಲ್ ಅಹಮದ್ ಅಲ್ ಜಬೀರ್ ಅಲ್ ಸಬಾಹ್ ನಿಧನದ ಹಿನ್ನೆಲೆ ಇಂದು ರಾಜ್ಯದಲ್ಲಿ ಶೋಕಾಚರಣೆ
- ಪತ್ನಿಯ ಆರೋಪ: ಚಿತ್ರ ಸಾಹಿತಿ ಕೆ.ಕಲ್ಯಾಣ ಅವರಿಂದ ಬೆಳಗಾವಿಯಲ್ಲಿ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ
- ಇಂದು ಐಎಎಸ್ ಪ್ರಿಲಿಮ್ಸ್ ಮತ್ತು ಟಿಇಟಿ ಪರೀಕ್ಷೆ
- ಐಪಿಎಲ್: ಶಾರ್ಜಾದಲ್ಲಿ 3.30ಕ್ಕೆ ಮುಂಬೈ ಇಂಡಿಯನ್ಸ್ ವರ್ಸಸ್ ಸನ್ರೈಸಸ್ ಹೈದರಾಬಾದ್ ಹಣಾಹಣಿ
- ಐಪಿಎಲ್: ದುಬೈನಲ್ಲಿ 7.30ಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ವರ್ಸಸ್ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - 2020ರ ಅಕ್ಟೋಬರ್ 4
ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ವಿದ್ಯಮಾನಗಳ ಇಂದಿನ ಮುನ್ನೋಟ..
ಇಂದಿನ ಸುದ್ದಿಗಳು