- ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಇಂದು ನಾಮಪತ್ರ ಸಲ್ಲಿಕೆ
- 11.30ಕ್ಕೆ ಗಾಂಧಿ ಭವನದ ಎದುರು ರಾಜ್ಯ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ
- ಸುವರ್ಣಸೌಧದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಕಾರ್ಯಕ್ರಮ
- ಬಿಜೆಪಿ ನಾಯಕನ ಹತ್ಯೆ ಹಿನ್ನೆಲೆ 10 ಗಂಟೆಗೆ ಪಶ್ಚಿಮ ಬಂಗಾಳ ರಾಜ್ಯಪಾಲರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಉನ್ನತ ಅಧಿಕಾರಿಗಳು ಭೇಟಿ ಮಾಡಲಿದ್ದಾರೆ
- ಬಿಜೆಪಿ ಮುಖಂಡನ ಹತ್ಯೆ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಘಟಕ ಇಂದು 12 ಗಂಟೆಗಳ ಕಾಲ ಬಂದ್ಗೆ ಕರೆ ನೀಡಿದೆ
- ಹಥ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಇಂದು ದೇಶದಾದ್ಯಂತ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆ ಬಳಿ ಮೌನ ಪ್ರತಿಭಟನೆ
- ಐಪಿಎಲ್: ದುಬೈನಲ್ಲಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವರ್ಸಸ್ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.. - 2020ರ ಅಕ್ಟೋಬರ್ 5
ಇಂದು ನಡೆಯುವ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ವಿದ್ಯಮಾನಗಳು
ಇಂದಿನ ಪ್ರಮುಖ ವಿದ್ಯಮಾನಗಳು