ETV Bharat / bharat

ಕೋವಿಡ್​ ನಿಯಮ ಉಲ್ಲಂಘಿಸಿದ್ರೆ 2 ವರ್ಷ ಜೈಲು, ₹1 ಲಕ್ಷ ದಂಡ

ಕೋವಿಡ್​ ಹತೋಟಿಗೆ ಬಾರದ ಕಾರಣ ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರ ವಿವಿಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಮಿಳುನಾಡು ಹಾಗೂ ಮಹಾರಾಷ್ಟ್ರಗಳಲ್ಲಿ ಲಾಕ್‌ಡೌನ್​ ವಿಸ್ತರಣೆಯಾಗಿದೆ..

Odisha
ಒಡಿಶಾ
author img

By

Published : Sep 30, 2020, 9:26 PM IST

ಭುವನೇಶ್ವರ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೂ ಒಡಿಶಾ ವಿಧಾನಸಭೆಯಲ್ಲಿ 'ಒಡಿಶಾ ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಮಸೂದೆ' ಅಂಗೀಕಾರಗೊಂಡಿದೆ.

ಹೊಸ ತಿದ್ದುಪಡಿ ಪ್ರಕಾರ ರಾಜ್ಯದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯ ಪ್ರಮಾಣವನ್ನು 2 ವರ್ಷಗಳಿಗೆ ಹೆಚ್ಚಿಸಲಾಗಿದೆ. ಅಲ್ಲದೆ ದಂಡದ ಮೊತ್ತವನ್ನು 1 ಲಕ್ಷ ರೂ.ಗಳಿಗೆ ಏರಿಸಲಾಗಿದೆ.

ಕೋವಿಡ್​ ಹತೋಟಿಗೆ ಬಾರದ ಕಾರಣ ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರ ವಿವಿಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಮಿಳುನಾಡು ಹಾಗೂ ಮಹಾರಾಷ್ಟ್ರಗಳಲ್ಲಿ ಲಾಕ್‌ಡೌನ್​ ವಿಸ್ತರಣೆಯಾಗಿದೆ.

ಕರ್ನಾಟಕದಲ್ಲಿ ಮಾಸ್ಕ್​ ಧರಿಸದವರಿಗೆ 1,000 ರೂ. ದಂಡ ವಿಧಿಸಲಾಗುತ್ತಿದೆ. ಈ ನಡುವೆ ಒಡಿಶಾ ಸರ್ಕಾರದ ಈ ನಿರ್ಧಾರವು ಜನ ಕೋವಿಡ್​ನಿಂದ ಹೆಚ್ಚು ಜಾಗೃತರಾಗುವಂತೆ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.