ETV Bharat / bharat

ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ:  ಕಾರ್ಮಿಕ ಸಾವು, ಇಬ್ಬರಿಗೆ ಗಾಯ - ಕಾರ್ಮಿಕ ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮತ್ತು ಇಬ್ಬರು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ.

vehicle
vehicle
author img

By

Published : Jun 20, 2020, 10:56 AM IST

ಲಖನೌ (ಉತ್ತರ ಪ್ರದೆಶ): ಚಿನ್ಹಾಟ್ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮತ್ತು ಇಬ್ಬರು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಬಾಬು ಬನರಸಿ ದಾಸ್ ಪೊಲೀಸ್ ಔಟ್‌ಪೋಸ್ಟ್ ಬಳಿಯ ರಾಮ್‌ಸ್ವರೂಪ್ ರಾಸಾಯನಿಕ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಸ್ಫೋಟದಿಂದಾಗಿ ಗಾಯಗೊಂಡಿರುವ ಇಬ್ಬರು ಮಹಿಳಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.