ETV Bharat / bharat

ಅಲ್-ಖೈದಾ ಸಂಘಟನೆ ಜೊತೆ ಸಂಪರ್ಕ ಶಂಕೆ : ಮತ್ತೋರ್ವನನ್ನು ವಶಕ್ಕೆ ಪಡೆದ ಎನ್​ಐಎ - ಮತ್ತೋರ್ವನ್ನು ವಶಕ್ಕೆ ಪಡೆದ ಎನ್​ಐಎ

ಅಲ್-ಖೈದಾ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಅನುಮಾನದ ಮೇಲೆ ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

One more arrested from Murshidabad
ಮತ್ತೋರ್ವನ್ನು ವಶಕ್ಕೆ ಪಡೆದ ಎನ್​ಐಎ
author img

By

Published : Sep 26, 2020, 11:26 AM IST

ಕೋಲ್ಕತ್ತಾ: ಅಲ್-ಖೈದಾ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಅನುಮಾನದ ಮೇಲೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಿಂದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಎನ್‌ಐಎ ನಿನ್ನೆ ಸಂಜೆ ವೇಳೆ ಶಮೀಮ್ ಅನ್ಸಾರಿ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಈ ವ್ಯಕ್ತಿ ಕೇರಳದಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕೇರಳದಿಂದ ಮರಳಿದ್ದ ಈತ, ಮುರ್ಷಿದಾಬಾದ್​ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದರೊಂದಿಗೆ ಎನ್‌ಐಎ, ಮುರ್ಷಿದಾಬಾದ್‌ನಿಂದ 7 ಮಂದಿಯನ್ನು ಬಂಧಿಸಿದೆ.

ಈ ಹಿಂದೆ ಕೂಡ ಮುರ್ಷಿದಾಬಾದ್​ನಲ್ಲಿ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ, ಅಲ್-ಖೈದಾ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ 6 ಮಂದಿಯನ್ನು ವಶಕ್ಕೆ ಪಡೆದಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.