ETV Bharat / bharat

BREAKING: ಮಹಾರಾಷ್ಟ್ರದಲ್ಲಿ ಕೊವಿಡ್​-19 ಗೆ ಮತ್ತೊಂದು ಬಲಿ

author img

By

Published : Mar 24, 2020, 12:34 PM IST

Updated : Mar 24, 2020, 12:40 PM IST

ಮಹಾರಾಷ್ಟ್ರದಲ್ಲಿ ಕೊವಿಡ್​-19 ಗೆ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Maharastra covid 19 latest news
ಮಹಾರಾಷ್ಟ್ರದಲ್ಲಿ ಕೊವಿಡ್​-19 ಗೆ ಮತ್ತೊಂದು ಬಲಿ

ಪುಣೆ: ಮಹಾರಾಷ್ಟ್ರದಲ್ಲಿ ಕೊವಿಡ್​-19 ಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಈವರೆಗೆ ಒಟ್ಟು 446 ಕೊರೊನಾ ಪ್ರಕರಣಗಳು ವರದಿಯಾದ್ದು, ಈ ಪೈಕಿ ಮಹಾರಾಷ್ಟ್ರದಲ್ಲೇ 101 ಪ್ರಕರಣಗಳು ಪತ್ತೆಯಾಗಿವೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : Mar 24, 2020, 12:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.