ETV Bharat / bharat

ಓರ್ವ ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ - ಉಗ್ರರ ಮೇಲೆ ಗುಂಡಿನ ದಾಳಿ

ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ
author img

By

Published : Nov 10, 2019, 8:34 PM IST

ಶ್ರೀನಗರ: ಉತ್ತರ ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸಿದೆ.

ಉಗ್ರಗಾಮಿಗಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿಯಿತು. ಈ ವೇಳೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಘಟನೆಯಲ್ಲಿನ ಓರ್ವ ಉಗ್ರನನ್ನ ಹೊಡೆದುರುಳಿಸಲಾಗಿದೆ.

ಶ್ರೀನಗರದಿಂದ 55 ಕಿ.ಮೀ. ದೂರದ ಲಾಡರ ಗ್ರಾಮದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.