ETV Bharat / bharat

ಬಾರಾಮುಲ್ಲಾ ಎನ್​ಕೌಂಟರ್​ಗೆ ಉಗ್ರ ಬಲಿ: ಮುಂದುವರಿದ ಕಾರ್ಯಾಚರಣೆ - ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

Baramulla encounter
ಬಾರಾಮುಲ್ಲಾ ಎನ್​ಕೌಂಟರ್
author img

By

Published : Aug 22, 2020, 12:45 PM IST

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಅಪರಿಚಿತ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ.

ಬಾರಾಮುಲ್ಲಾ ಎನ್​ಕೌಂಟರ್​ನಲ್ಲಿ ಉಗ್ರ ಹತ

ಬಾರಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ, ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೀರಿ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಆಗಸ್ಟ್​ 18 ರಂದು ಇದೇ ಪ್ರದೇಶದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.