ETV Bharat / bharat

ದೇಶಾದ್ಯಂತ ಕೋರ್ಟ್​ಗಳಲ್ಲಿ ಲಕ್ಷಗಟ್ಟಲೆ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ! - ಶೀಘ್ರದಲ್ಲಿ ವಿಚಾರಣೆ ಅಂತ್ಯಗೊಳಿಸುವಂತೆ ಗೊಗೊಯ್ ಸೂಚನೆ

ಸದ್ಯ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಾಮುಖ್ಯತೆ ಆಧಾರದಲ್ಲಿ ಕೈಗೆತ್ತಿಕೊಂಡು ಆದಷ್ಟು ಶೀಘ್ರ ವಿಚಾರಣೆ ಅಂತ್ಯಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಸೂಚಿಸಿದ್ದಾರೆ.

ಕೋರ್ಟ್
author img

By

Published : Aug 4, 2019, 7:53 PM IST

ಗುವಾಹತಿ (ಅಸ್ಸೋಂ): ದೇಶದ ವಿವಿಧ ಕೋರ್ಟ್​ಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ಸುಮಾರು 50 ವರ್ಷಗಳಿಂದ ಬಾಕಿ ಇದೆ ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹೇಳಿದ್ದಾರೆ!

ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳು 50 ವರ್ಷ ಮೇಲ್ಪಟ್ಟಿದ್ದರೆ, ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಚಾರಣೆ ಕಳೆದ 25 ವರ್ಷಗಳಲ್ಲಿ ಅಂತ್ಯ ಕಂಡಿಲ್ಲ ಎಂದು ಗುವಾಹತಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಂಜನ್ ಗೊಗೊಯಿ ತಿಳಿಸಿದ್ರು.

ಸದ್ಯ ದೇಶದ ಎಲ್ಲಾ ಕೋರ್ಟ್​ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಾಮುಖ್ಯತೆ ಆಧಾರದಲ್ಲಿ ಆದಷ್ಟು ಶೀಘ್ರದಲ್ಲಿ ವಿಚಾರಣೆ ಅಂತ್ಯಗೊಳಿಸುವಂತೆ ಅವರು ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಸೂಚಿಸಿದ್ದಾರೆ.

Intro:Body:

ದೇಶದ ಕೋರ್ಟ್​ಗಳಲ್ಲಿ ಲಕ್ಷ ಲಕ್ಷ ಪ್ರಕರಣ ಬಾಕಿ...!

ಗುವಾಹತಿ(ಅಸ್ಸೋಂ): ದೇಶದ ವಿವಿಧ ಕೋರ್ಟ್​ಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ಸುಮಾರು ಐವತ್ತು ವರ್ಷಗಳಿಂದ ಬಾಕಿ ಇದೆ ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.

ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳು 50 ವರ್ಷ ಮೇಲ್ಪಟ್ಟಿದ್ದರೆ, ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಚಾರಣೆ ಕಳೆದ 25 ವರ್ಷಗಳಲ್ಲಿ ಅಂತ್ಯ ಕಂಡಿಲ್ಲ ಎಂದು ಗುವಾಹತಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಂಜನ್ ಗೊಗೊಯ್ ಹೇಳಿದ್ದಾರೆ.

ಸದ್ಯ ದೇಶದ ಎಲ್ಲ ಕೋರ್ಟ್​ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಾಮುಖ್ಯತೆ ಆಧಾರದಲ್ಲಿ ಆದಷ್ಟು ಶೀಘ್ರದಲ್ಲಿ ವಿಚಾರಣೆ ಅಂತ್ಯಗೊಳಿಸುವಂತೆ ಗೊಗೊಯ್ ಸೂಚಿಸಿದ್ದಾರೆ.

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.