ETV Bharat / bharat

ವಾಟರ್ ಟ್ಯಾಂಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲ್​ ವಶ! - ಗುಂಟೂರು

ಗುಂಟೂರು ಜಿಲ್ಲೆಯಲ್ಲಿ ಆರೋಪಿಗಳು ರಾಜ್ಯದ ಗಡಿ ದಾಟಲು ಯತ್ನಿಸುತ್ತಿದ್ದಾಗ ಬಾಟಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ವಾಟರ್ ಟ್ಯಾಂಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,100  ಮದ್ಯದ ಬಾಟಲ್​ ವಶ

author img

By

Published : Sep 7, 2020, 7:52 AM IST

ಗುಂಟೂರು(ಆಂಧ್ರ ಪ್ರದೇಶ): ವಾಟರ್ ಟ್ಯಾಂಕ್‌ನಲ್ಲಿ ತೆಲಂಗಾಣದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲಿಗಳನ್ನು ಆಂಧ್ರ ಪ್ರದೇಶ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ.

ಗುಂಟೂರು ಜಿಲ್ಲೆಯಲ್ಲಿ ಆರೋಪಿಗಳು ರಾಜ್ಯದ ಗಡಿ ದಾಟಲು ಯತ್ನಿಸುತ್ತಿದ್ದಾಗ ಬಾಟಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ವಾಟರ್ ಟ್ಯಾಂಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲ್​ ವಶ

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿ ಮದ್ಯ ವಶಪಡಿಸಿಕೊಂಡು, ಆರೋಪಿಗಳನ್ನ ಬಂಧನ ಮಾಡಲಾಗಿದೆ. ಅಂದಾಜು 21 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಂಟೂರು ಗ್ರಾಮೀಣ ಎಸ್‌ಪಿ ವಿಶಾಲ್ ಗಿನ್ನಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.