ETV Bharat / bharat

ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ: ಶತ್ರುಘ್ನ ಸಿನ್ಹಾ - ರಾಹುಲ್ ಗಾಂಧಿ

72 ವರ್ಷದ ಬಾಲಿವುಡ್ ನಟ ಬಿಹಾರ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿವೆ.

ಶತ್ರುಘ್ನ ಸಿನ್ಹಾ
author img

By

Published : Mar 28, 2019, 8:19 PM IST

ನವದೆಹಲಿ: ನಟನೆಯಿಂದ ರಾಜಕಾರಣಕ್ಕೆ ಧುಮುಕಿದ್ದ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಬಿಜೆಪಿಯಿಂದ ಕಾಂಗ್ರೆಸ್​​ಗೆ ಪಕ್ಷಾಂತರ ಮಾಡಲು ಸಿದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಗುರುವಾರ ರಾಗಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶತ್ರುಘ್ನ ಸಿನ್ಹಾ, ಅತ್ಯಂತ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಹೇಳಿದರು.

  • Painfully....on the way out of BJP....But hopefully in the best direction under the dynamic leadership of my dear friend Lalu Yadav and the desirable, most talked about leader from the Nehru Gandhi family... the true family of nation builders... pic.twitter.com/9HSNhf9F1c

    — Shatrughan Sinha (@ShatruganSinha) March 28, 2019 " class="align-text-top noRightClick twitterSection" data=" ">

72 ವರ್ಷದ ಬಾಲಿವುಡ್ ನಟ ಬಿಹಾರ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿವೆ.

ಬಿಜೆಪಿಯಲ್ಲಿದ್ದೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನಡೆಯನ್ನು ಟೀಕಿಸುತ್ತಾ ಶತ್ರುಘ್ನ ಸಿನ್ಹಾ ಸುದ್ದಿಯಾಗಿದ್ದರು.

Intro:Body:

ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ: ಶತ್ರುಘ್ನ ಸಿನ್ಹಾ

ನವದೆಹಲಿ: ನಟನೆಯಿಂದ ರಾಜಕಾರಣಕ್ಕೆ ಧುಮುಕಿದ್ದ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಬಿಜೆಪಿಯಿಂದ ಕಾಂಗ್ರೆಸ್​​ಗೆ ಪಕ್ಷಾಂತರ ಮಾಡಲು ಸಿದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಗುರುವಾರ ರಾಗಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶತ್ರುಘ್ನ ಸಿನ್ಹಾ, ಅತ್ಯಂತ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಹೇಳಿದರು.

72 ವರ್ಷದ ಬಾಲಿವುಡ್ ನಟ ಬಿಹಾರ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿವೆ.

ಬಿಜೆಪಿಯಲ್ಲಿದ್ದೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನಡೆಯನ್ನು ಟೀಕಿಸುತ್ತಾ ಶತ್ರುಘ್ನ ಸಿನ್ಹಾ ಸುದ್ದಿಯಾಗಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.