ETV Bharat / bharat

ಜಾಗತಿಕಮಟ್ಟದಲ್ಲಿ ಬೆತ್ತಲಾಯ್ತು ಪಾಕಿಸ್ತಾನ... ಭಾರತೀಯ ಸೇನೆಯ ಪ್ರಬಲ ಸಾಕ್ಷ್ಯಕ್ಕೆ ನೆರೆರಾಷ್ಟ್ರ ದಂಗು! - ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್

ಗರಿಷ್ಠ ಸಂಖ್ಯೆಯಲ್ಲಿ ಉಗ್ರರನ್ನು ಭಾರತಕ್ಕೆ ಕಳುಹಿಸುವ ಮೂಲಕ ಜಮ್ಮು-ಕಾಶ್ಮೀರದಲ್ಲಿ ಶಾಂತಿಭಂಗವಾಗುತ್ತಿದೆ. ಆಗಸ್ಟ್ 21ರಂದು ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಪಾಕ್ ಪ್ರಜೆಗಳನ್ನು ಹೊಡೆದುರಳಿಸಿದ್ದೇವೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಹೇಳಿದ್ದಾರೆ.

ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್
author img

By

Published : Sep 4, 2019, 1:55 PM IST

ಶ್ರೀನಗರ: ಪಾಕಿಸ್ತಾನದಿಂದ ಗಡಿ ಪ್ರದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್​ ನೆರೆರಾಷ್ಟ್ರದ ನಡೆಯನ್ನು ಕಟುವಾಗಿ ಖಂಡಿಸಿದ್ದಾರೆ.

ಗರಿಷ್ಠ ಸಂಖ್ಯೆಯಲ್ಲಿ ಉಗ್ರರನ್ನು ಭಾರತಕ್ಕೆ ಕಳುಹಿಸುವ ಮೂಲಕ ಜಮ್ಮು-ಕಾಶ್ಮೀರದಲ್ಲಿ ಶಾಂತಿಭಂಗವಾಗುತ್ತಿದೆ. ಆಗಸ್ಟ್ 21ರಂದು ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಪಾಕ್ ಪ್ರಜೆಗಳನ್ನು ಬಂಧಿಸಿದ್ದೇವೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಹೇಳಿದ್ದಾರೆ.

ಭಾರತೀಯ ಸೇನೆ ಬಂಧಿಸಿರುವ ಲಷ್ಕರೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದರು ಎನ್ನುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಈ ವಿಡಿಯೋವನ್ನು ಸದ್ಯ ಭಾರತೀಯ ಸೇನೆ ರಿಲೀಸ್ ಮಾಡಿದ್ದು, ಈ ಮೂಲಕ ಪಾಕಿಸ್ತಾನ ಜಾಗತಿಕಮಟ್ಟದಲ್ಲಿ ಬೆತ್ತಲಾಗಿದೆ.

  • Lt General KJS Dhillon: Pakistan is desperate to infiltrate maximum terrorists into the Kashmir valley to disrupt peace in the Valley. On August 21,we apprehended two Pakistani nationals who are associated with Lashkar-e-Taiba. pic.twitter.com/wMIHDLkHip

    — ANI (@ANI) September 4, 2019 " class="align-text-top noRightClick twitterSection" data=" ">

ಆಗಸ್ಟ್ 6ರಂದು ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಅಸ್ರಾರ್ ಅಹ್ಮದ್ ಖಾನ್ ಎನ್ನುವ ಯುವಕ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಇದೇ ವೇಳೆ ಧಿಲ್ಲೋನ್ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಐದು ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಮಾಹಿತಿ ನೀಡಿದ್ದಾರೆ.

  • Lt General KJS Dhillon: Asrar Ahmad Khan who was hit by a stone on August 6&was admitted in Soura has lost his life today. This makes it the 5th civilian death in last 30 days & these deaths have happened because of terrorists, stone pelters & puppets of Pakistan. pic.twitter.com/xBxKzEvId8

ಪಾಕಿಸ್ತಾನ ಪೋಷಿತ ಉಗ್ರ ಸಂಘಟನೆ ಹಾಗೂ ಗುಂಪುಗಳಿಂದ ಜಮ್ಮು-ಕಾಶ್ಮೀರ ಭಾಗದಲ್ಲಿ ನಾಗರಿಕರು ಸಾವನ್ನಪ್ಪುತ್ತಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಹೇಳಿದ್ದಾರೆ.

Intro:Body:

ಕಾಶ್ಮೀರ ನಾಗರಿಕರ ಸಾವಿಗೆ ಪಾಕಿಸ್ತಾನವೇ ಕಾರಣ: ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

ಶ್ರೀನಗರ: ಪಾಕಿಸ್ತಾನದಿಂದ ಗಡಿ ಪ್ರದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್​ ನೆರೆರಾಷ್ಟ್ರದ ನಡೆಯನ್ನು ಕಟುವಾಗಿ ಖಂಡಿಸಿದ್ದಾರೆ.

ಗರಿಷ್ಠ ಸಂಖ್ಯೆಯಲ್ಲಿ ಉಗ್ರರನ್ನು ಭಾರತಕ್ಕೆ ಕಳುಹಿಸುವ ಮೂಲಕ ಜಮ್ಮು ಕಾಶ್ಮೀರದಲ್ಲಿ ಶಾಂತಿಭಂಗವಾಗುತ್ತಿದೆ. ಆಗಸ್ಟ್ 21ರಂದು ಲಷ್ಕರ್-ಇ-ತೈಬಾ ಉಗ್ರಸಂಘಟನೆಗೆ ಸೇರಿದ ಪಾಕ್ ಪ್ರಜೆಗಳನ್ನು ಹೊಡೆದುರಳಿಸಿದ್ದೇವೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಹೇಳಿದ್ದಾರೆ.

ಆಗಸ್ಟ್ 6ರಂದು ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಅಸ್ರಾರ್ ಅಹ್ಮದ್ ಖಾನ್ ಎನ್ನುವ ಯುವಕ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಇದೇ ವೇಳೆ ಧಿಲ್ಲೋನ್ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಐದು ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು  ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ಪೋಷಿತ ಉಗ್ರ ಸಂಘಟನೆ ಹಾಗೂ ಗುಂಪುಗಳಿಂದ ಜಮ್ಮು ಕಾಶ್ಮೀರ ಭಾಗದಲ್ಲಿ ನಾಗರಿಕರು ಸಾವನ್ನಪ್ಪುತ್ತಿದ್ದಾರೆ ಎಂದು ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್​.ಧಿಲ್ಲೋನ್ ಹೇಳಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.