ETV Bharat / bharat

ಗಡಿಯಲ್ಲಿ ಪಾಕ್​​ನಿಂದ ಮತ್ತೆ ಕ್ಯಾತೆ:  ಕದನ ವಿರಾಮ ಉಲ್ಲಂಘನೆ - ಕುಪ್ವಾರ ಮತ್ತು ಬಾರಾಮುಲ್ಲಾ ಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ

ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್​​ಒಸಿ ಬಳಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.

pak-violates-ceasefire-in-j-ks-kupwara-baramulla
ಗಡಿಯಲ್ಲಿ ಮತ್ತೊಮ್ಮೆ ಪಾಕ್​​ನಿಂದ ಕದನ ವಿರಾಮ ಉಲ್ಲಂಘನೆ
author img

By

Published : Jun 8, 2020, 10:52 AM IST

ಕುಪ್ವಾರ /ಬಾರಾಮುಲ್ಲಾ: ಪಾಕಿಸ್ತಾನವು ಭಾನುವಾರ ರಾತ್ರಿ ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಕೇರನ್ ಮತ್ತು ರಾಂಪುರ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ಚಕಮಕಿ ನಡೆಸಿದೆ.

ನಿನ್ನೆ ರಾತ್ರಿ ಸುಮಾರು 11 ಗಂಟೆ ಹಾಗೂ 12:40 ರ ಸುಮಾರಿಗೆ ಪಾಕ್​ ಸೇನೆ ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣಾ ರೇಖೆ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಭಾರತೀಯ ಸೇನೆ ಕೂಡ ಪಾಕ್​ ಸೈನ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.