ETV Bharat / bharat

ಪಾಕ್​​ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ - ಗಡಿಯಲ್ಲಿ ಪಾಕ್ ಪುಂಡಾಟ

ಇಂದು ಮಧ್ಯಾಹ್ನ 2.45 ರ ಸುಮಾರಿಗೆ ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್ ಸೇರಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.

Poonch
Poonch
author img

By

Published : Feb 2, 2021, 6:08 PM IST

ಪೂಂಚ್: ಗಡಿಯಲ್ಲಿ ಪಾಕ್ ಪುಂಡಾಟ ಮುಂದುವರಿದ್ದು, ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದೆ.

ಇಂದು ಮಧ್ಯಾಹ್ನ 2.45 ರ ಸುಮಾರಿಗೆ ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್ ಸೇರಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.

ಇದನ್ನೂ ಓದಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಬ್ಲಾಸ್ಟ್​ ಪ್ರಕರಣ: ಎನ್ಐಎ ತನಿಖೆ ತೀವ್ರ

ಜನವರಿ 21ರಂದು ಕೂಡ ಪಾಕ್​​ ಕದನ ವಿರಾಮ ಉಲ್ಲಂಘಿಸಿತ್ತು. ಈ ವೇಳೆ ಪಾಕ್ ಸೇನೆಯ ಓರ್ವ ಸಿಬ್ಬಂದಿಯನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.