ETV Bharat / bharat

ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ಯೋಧ ಹುತಾತ್ಮ - ಲೈನ್ ಆಫ್​ ಕಂಟ್ರೋಲ್​

ಪಾಕ್​ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ದಾಳಿಯಿಂದಾಗಿ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ.

Naik aneesh thomas
ನಾಯ್ಕ್​ ಅನೀಶ್​ ಥಾಮಸ್
author img

By

Published : Sep 16, 2020, 11:49 AM IST

ಶ್ರೀನಗರ: ಜಮ್ಮು-ಕಾಶ್ಮೀರದ ಸುಂದರ್​ಬನಿ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ನಾಯ್ಕ್​ ಅನೀಶ್​ ಥಾಮಸ್ ಹುತಾತ್ಮ ಯೋಧನಾಗಿದ್ದು, ಮಂಗಳವಾರ ಪಾಕ್​ ಕದನ ವಿರಾಮ ಉಲ್ಲಂಘನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪಾಕ್ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ಅನೀಶ್​ ಥಾಮಸ್ ಪ್ರೇರಣಾತ್ಮಕ ಹಾಗೂ ಪ್ರಾಮಾಣಿಕ ಯೋಧನಾಗಿದ್ದ ಎಂದು ಸೇನೆ ಸಂತಾಪ ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.