ETV Bharat / bharat

ಕರ್ನಾಟಕದ ಜನತೆಗೆ ಸೋಲು: ಬಿಜೆಪಿ ವಿರುದ್ಧ ರಾಗಾ-ಪ್ರಿಯಾಂಕಾ ಕಿಡಿ - ನವದೆಹಲಿ

ಇದೀಗ ಕೆಲವರ ದುರಾಸೆಯೇ ಗೆದ್ದಿದೆ. ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನರಿಗೆ ಸೋಲುಂಟಾಗಿದೆ ಎಂದು ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ರಾಗಾ-ಪ್ರಿಯಾಂಕಾ ಕಿಡಿ
author img

By

Published : Jul 24, 2019, 3:41 AM IST

ನವದೆಹಲಿ: ಕಾಂಗ್ರೆಸ್​ ಹಾಗೂ ಜೆಡಿಎಸ್​ ಸಮ್ಮಿಶ್ರ ಸರ್ಕಾರ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಸೋತಿದ್ದಕ್ಕೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

  • From its first day, the Cong-JDS alliance in Karnataka was a target for vested interests, both within & outside, who saw the alliance as a threat & an obstacle in their path to power.

    Their greed won today.

    Democracy, honesty & the people of Karnataka lost.

    — Rahul Gandhi (@RahulGandhi) July 23, 2019 " class="align-text-top noRightClick twitterSection" data=" ">

ಕೆಲವರ ದುರಾಸೆ ಹಾಗೂ ಪಟ್ಟಭದ್ರ ಹಿತಾಸಕ್ತಿಗೆ ಜಯ ಸಿಕ್ಕಿದ್ದು, ಅಭಿವೃದ್ಧಿಯಲ್ಲಿ ಕರ್ನಾಟಕ ಜನರಿಗೆ ಸೋಲುಂಟಾಗಿದೆ. ಅವರು ಅಧಿಕಾರಕ್ಕೆ ಬರುವ ದಾರಿಯಲ್ಲಿ ಅಡ್ಡವಾಗಿದೆ ಎಂಬ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೊರಗೆ ಹಾಗೂ ಒಳಗೆ ಇಂಥವರ ದುರಾಸೆಗೆ ಗುರಿಯಾಗುತ್ತಲೇ ಬಂದಿತ್ತು. ಇದೀಗ ಅವರ ದುರಾಸೆಯೇ ಗೆದ್ದಿದೆ. ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನರಿಗೆ ಸೋಲುಂಟಾಗಿದೆ ಎಂದು ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • One day the BJP will discover that everything cannot be bought, everyone cannot be bullied and every lie is eventually exposed.

    1/2

    — Priyanka Gandhi Vadra (@priyankagandhi) July 23, 2019 " class="align-text-top noRightClick twitterSection" data=" ">

ಇದೇ ವೇಳೆ ಪ್ರಯಾಂಕಾ ಗಾಂಧಿ ವಾದ್ರಾ ಕೂಡಾ ಟ್ವೀಟ್​ ಮಾಡಿದ್ದು, ಬಿಜೆಪಿ ವ್ಯವಸ್ಥಿತವಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ಕಿತ್ತುಹಾಕುವ ಜೊತೆಗೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Intro:Body:

ತಮ್ಮನ್ನು ಬೆಂಬಲಿಸಿದ್ದಕ್ಕೆ ಅಮಿತ್​ ಶಾಗೆ ಪತ್ರ ಬರೆದು ಧನ್ಯವಾದ ಹೇಳಿದ ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರವೊಂದನ್ನು ಬರೆದು ಧನ್ಯವಾದ ಹೇಳಿದ್ದಾರೆ. 

ನಮಗೆ ಬೆಂಬಲ ನೀಡಿದ್ದಕ್ಕಾಗಿ ತಮಗೆ ಹಾಗೂ ಪಕ್ಷದ ಇತರ ನಾಯಕರಿಗೆ ಹೃದಯ ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ ಎಂದು ಬಿಎಸ್​​ವೈ ಪತ್ರದಲ್ಲಿ ಬರೆದಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಮಂಡಿಸಿದ ವಿಶ್ವಾಸಮತವನ್ನು ನಾವು ಸೋಲಿಸಿದ್ದು, ಕರ್ನಾಟಕದಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಿರುವ ಈ ಸುಸಂದರ್ಭದಲ್ಲಿ ತುಂಬಾ ಸಂತೋಷವಾಗಿದೆ ಎಂದು ಯಡಿಯೂರಪ್ಪ ಹೇಳಿಕೊಂಡಿದ್ದಾರೆ. 

https://twitter.com/ANI/status/1153733430884085765

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಪಕ್ಷದ 105 ಮಂದಿ ಶಾಸಕರು ಕೂಡಾ ಬಂಡೆಗಲ್ಲಿನಂತೆ ನಿಂತಿದ್ದಾರೆ. ಹಲವು ರಾಜಕೀಯ ಕಾರಣಗಳಿಂದಾಗಿ ಕಳೆದ ಕೆಲವು ದಿನಗಳು ನಮಗೆ ಪರೀಕ್ಷೆ ಸಮಯವಾಗಿದ್ದವು. ಆದರೆ ಆ ಎಲ್ಲಾ ಕ್ಲಿಷ್ಟಕರ ಸನ್ನಿವೇಶಗಳನ್ನು ವಿಶ್ವಾಸಮತ ಸೋಲಿಸುವ ಮೂಲಕ ದಾಟಿ ಬಂದಿದ್ದೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷದ ಸದಸ್ಯರು ಹಾಗೂ ರಾಜ್ಯದ ಜನತೆ ಮೈತ್ರಿ ಸರ್ಕಾರದ ದುರಾಡಳಿತದಿಂದ ರೋಸಿಹೋಗಿದ್ದೆವು ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.