ETV Bharat / bharat

'ವಿಶೇಷ' ನಿರ್ಧಾರ ಪ್ರಶ್ನಿಸಿದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ..! - 370ನೇ ವಿಧಿ

ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ತ್ರಿಸದಸ್ಯ ಪೀಠ ಎಲ್ಲ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಲಿದೆ. ಜಸ್ಟೀಸ್ ಎಸ್​.ಎ.ಬೋಬ್ಡೆ ಹಾಗೂ ಎಸ್​. ಅಬ್ದುಲ್ ನಜೀರ್ ಪೀಠದ ಇನ್ನುಳಿದ ಸದಸ್ಯರಾಗಿದ್ದಾರೆ.

ಸುಪ್ರೀಂ ಕೋರ್ಟ್
author img

By

Published : Aug 28, 2019, 8:58 AM IST

ನವದೆಹಲಿ: ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ಕೈಗೆತ್ತಿಕೊಳ್ಳಲಿದೆ.

370ನೇ ವಿಧಿ ರದ್ದತಿ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ , ಸಿಪಿಐ ನಾಯಕ ಸೀತಾರಾಮ್ ಯೆಚೂರಿ ಮತ್ತು ಕಾಶ್ಮೀರ್ ಟೈಮ್ಸ್ ಸಂಪಾದಕ ಸಲ್ಲಿಸಿರುವ ಅರ್ಜಿ ಸೇರಿದಂತೆ ಒಟ್ಟು 14 ಅರ್ಜಿಗಳನ್ನು ಸುಪ್ರೀಂ ವಿಚಾರಣೆ ನಡೆಸಲಿದೆ.

'ಮೋದಿಯಿಂದ ಆರಂಭ, ನಮ್ಮಿಂದಲೇ ಮುಕ್ತಾಯ'.. ಪಾಕ್ ಸಚಿವನ ಟ್ವೀಟ್..

ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ತ್ರಿಸದಸ್ಯ ಪೀಠ ಎಲ್ಲ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಲಿದೆ. ಜಸ್ಟೀಸ್ ಎಸ್​.ಎ.ಬೋಬ್ಡೆ ಹಾಗೂ ಎಸ್​. ಅಬ್ದುಲ್ ನಜೀರ್ ಪೀಠದ ಇನ್ನುಳಿದ ಸದಸ್ಯರಾಗಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿ ಕಾಶ್ಮೀರಿಗರು ಹೊಂದಿದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ಹಿಂಪಡೆದಿತ್ತು. ನಂತರದಲ್ಲಿ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಕ್ಕೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಗಿದೆ.

Intro:Body:

'ವಿಶೇಷ' ನಿರ್ಧಾರ ಪ್ರಶ್ನಿಸಿದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ..!

ನವದೆಹಲಿ: ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಇಂದು ಕೈಗೆತ್ತಿಕೊಳ್ಳಲಿದೆ.

370ನೇ ವಿಧಿ ರದ್ದತಿ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ , ಕಾಶ್ಮೀರ್ ಟೈಮ್ಸ್ ಸಂಪಾದಕ ಹಾಗೂ ಸಿಪಿಐ ನಾಯಕ ಸೀತಾರಾಮ್ ಯೆಚೂರಿ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​  ನೇತೃತ್ವದ ತ್ರಿಸದಸ್ಯ ಪೀಠ ಎಲ್ಲ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಲಿದೆ. ಜಸ್ಟೀಸ್ ಎಸ್​.ಎ.ಬೋಬ್ಡೆ ಹಾಗೂ ಎಸ್​. ಅಬ್ದುಲ್ ನಜೀರ್ ಪೀಠದ ಇನ್ನುಳಿದ ಸದಸ್ಯರಾಗಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿ ಕಾಶ್ಮೀರಿಗರು ಹೊಂದಿದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ಹಿಂಪಡೆದಿತ್ತು. ನಂತರದಲ್ಲಿ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಕ್ಕೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಗಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.