ETV Bharat / bharat

ಮತ್ತೆ ಕಡಿಮೆಯಾಯ್ತು ಪೆಟ್ರೋಲ್-ಡೀಸೆಲ್ ಬೆಲೆ - ಮತ್ತೆ ಕಡಿಮೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ತೈಲ ಮಾರಾಟ ಕಂಪನಿಗಳು ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡಿದ್ದು, 2 ದಿನಗಳ ಬಳಿಕ ಇಂದನ ಬೆಲೆ ಮತ್ತೆ ಕಡಿಮೆಯಾಗಿದೆ.

Petrol and diesel prices decreased again today
ಮತ್ತೆ ಕಡಿಮೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ
author img

By

Published : Sep 12, 2020, 8:14 AM IST

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮತ್ತೆ ಪೆಟ್ರೋಲ್‌, ಡೀಸೆಲ್‌ ದರವನ್ನು ದೇಶದಾದ್ಯಂತ ಇಳಿಕೆ ಮಾಡಿವೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್‌ ದರ 12 ಪೈಸೆ ಇಳಿಕೆಯಾಗಿ ₹ 72.93ರಂತೆ ಹಾಗೂ ಪೆಟ್ರೋಲ್‌ ದರ 13 ಪೈಸೆ ಕಡಿಮೆಯಾಗಿ ₹ 81.86ರಂತೆ ಮಾರಾಟ ಮಾಡಲಾಗುತ್ತಿದೆ.

ಶುಕ್ರವಾರ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಗುರುವಾರ ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಕಡಿಮೆಯಾಗಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.