ETV Bharat / bharat

ಪೆಟ್ರೋಲ್ ಬೆಲೆ ಮತ್ತೆ ಏರಿಕೆ, ಡೀಸೆಲ್ ಬೆಲೆ ಸ್ಥಿರ - ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆ

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು 11 ಪೈಸೆ ಹೆಚ್ಚಿಸಿವೆ. ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಲೀಟರ್‌ಗೆ 10 ಪೈಸೆ ಮತ್ತು ಚೆನ್ನೈನಲ್ಲಿ ಲೀಟರ್‌ಗೆ 9 ಪೈಸೆ ಹೆಚ್ಚಿಸಿದೆ.

Petrol price goes up again, diesel on hold
ಪೆಟ್ರೋಲ್ ಬೆಲೆ ಮತ್ತೆ ಏರಿಕೆ
author img

By

Published : Aug 28, 2020, 1:36 PM IST

ನವದೆಹಲಿ: ಪೆಟ್ರೋಲ್ ಬೆಲೆ ಶುಕ್ರವಾರ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಜುಲೈ 30 ರಿಂದ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 46 ಡಾಲರ್​ ರಷ್ಟಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು 11 ಪೈಸೆ ಹೆಚ್ಚಿಸಿವೆ. ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಲೀಟರ್‌ಗೆ 10 ಪೈಸೆ ಮತ್ತು ಚೆನ್ನೈನಲ್ಲಿ ಲೀಟರ್‌ಗೆ 9 ಪೈಸೆ ಹೆಚ್ಚಳವಾಗಿದೆ.

ಇಂಡಿಯನ್ ಆಯಿಲ್ ವೆಬ್‌ಸೈಟ್ ಪ್ರಕಾರ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಕ್ರಮವಾಗಿ 81.94, 83.43, 88.58, 84.91 ರೂ. ಇದೆ. ಡೀಸೆಲ್ ಬೆಲೆ 73.56 , 77.06, 80.11 ಮತ್ತು 78.86 ರೂ. ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 1.51ರೂ. ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.