ETV Bharat / bharat

ಮೋದಿ, ಅಮಿತ್​ ಶಾ ಮೀಟಿಂಗ್: ಹರಿಯಾಣ-ಮಹಾರಾಷ್ಟ್ರ ಅಭ್ಯರ್ಥಿಗಳ ಪಟ್ಟಿ ಫೈನಲ್ - ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಮಾತುಕತೆ ನಡೆಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಫೈನಲ್
author img

By

Published : Sep 30, 2019, 8:06 AM IST

Updated : Sep 30, 2019, 8:44 AM IST

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು, ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು ಶಿವಸೇನೆಗೆ 126 ಮತ್ತು ಇತರೆ ಮೈತ್ರಿ ಪಕ್ಷಗಳಿಗೆ 18 ಸ್ಥಾನ ಬಿಟ್ಟುಕೊಡುವ ಸಾಧ್ಯತೆಯಿದೆ.

ಇನ್ನು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ಸ್ಥಾನವನ್ನ ಶಿವಸೇನೆ​ಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

  • Delhi: Prime Minister Narendra Modi leaves from BJP headquarters, after party Central Election Committee meeting ahead of Maharashtra and Haryana assembly elections. BJP President & Union Home Minister Amit Shah and BJP Working President JP Nadda were also present at the meeting pic.twitter.com/GiIClyCv6s

    — ANI (@ANI) September 29, 2019 " class="align-text-top noRightClick twitterSection" data=" ">

ಇನ್ನು ಹರಿಯಾಣ ರಾಜ್ಯದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗ್ತಿದೆ. ಎರಡು ರಾಜ್ಯದ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆಯಿದೆ.

Intro:Body:Conclusion:
Last Updated : Sep 30, 2019, 8:44 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.