ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಟೊಂಕ ಕಟ್ಟಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅದರ ವಿರುದ್ಧ ಸಮರ ಸಾರಿದ್ದಾರೆ. ಪ್ರತಿದಿನ ಎಲ್ಲ ರಾಜ್ಯದೊಂದಿಗೆ ನಿಕಟ ಸಂಪರ್ಕ ಸಾಧಿಸಿ ಮಾಹಿತಿ ಕಲೆ ಹಾಕುತ್ತಿದ್ದು, ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ.
ಇಂದು ಕೂಡ ವಿವಿಧ ಪಕ್ಷದ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವ ನಮೋ ಮಹತ್ವದ ಮಾಹಿತಿ ಪಡೆದುಕೊಂಡರು. ಇದೇ ವೇಳೆ, ದೇಶದಲ್ಲಿ ಲಾಕ್ಡೌನ್ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ರು. ಇದರ ಮಧ್ಯೆ ಅವರನ್ನ ಗೌರವಿಸುವ ಉದ್ದೇಶದಿಂದ ದೇಶದ ಜನರು ಐದು ನಿಮಿಷಗಳ ಕಾಲ ಎದ್ದು ನಿಲ್ಲುವ ಅಭಿಯಾನ ನಡೆಸಲಾಗುವುದು ಎಂಬ ಮಾಹಿತಿ ಅವರ ಗಮನಕ್ಕೆ ಬಂದಿದೆ.
ಇದಕ್ಕೆ ಖುದ್ದಾಗಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ನನ್ನ ಗಮನಕ್ಕೆ ಬಂದಿರುವ ಪ್ರಕಾರ ಐದು ನಿಮಿಷಗಳ ಕಾಲ ಎದ್ದು ನಿಂತು ಗೌರವ ನೀಡುವ ಸುದ್ದಿ ಹರಿದಾಡುತ್ತಿದ್ದು, ಇದು ನನ್ನನ್ನು ವಿವಾದಕ್ಕೆ ಎಳೆಯುವ ಪ್ರಯತ್ನ ಇರಬಹುದು ಎಂದಿದ್ದಾರೆ.
-
हो सकता है कि यह किसी की सदिच्छा हो, तो भी मेरा आग्रह है कि यदि सचमुच में आपके मन में इतना प्यार है और मोदी को सम्मानित ही करना है तो एक गरीब परिवार की जिम्मेदारी कम से कम तब तक उठाइए, जब तक कोरोना वायरस का संकट है। मेरे लिए इससे बड़ा सम्मान कोई हो ही नहीं सकता।
— Narendra Modi (@narendramodi) April 8, 2020 " class="align-text-top noRightClick twitterSection" data="
">हो सकता है कि यह किसी की सदिच्छा हो, तो भी मेरा आग्रह है कि यदि सचमुच में आपके मन में इतना प्यार है और मोदी को सम्मानित ही करना है तो एक गरीब परिवार की जिम्मेदारी कम से कम तब तक उठाइए, जब तक कोरोना वायरस का संकट है। मेरे लिए इससे बड़ा सम्मान कोई हो ही नहीं सकता।
— Narendra Modi (@narendramodi) April 8, 2020हो सकता है कि यह किसी की सदिच्छा हो, तो भी मेरा आग्रह है कि यदि सचमुच में आपके मन में इतना प्यार है और मोदी को सम्मानित ही करना है तो एक गरीब परिवार की जिम्मेदारी कम से कम तब तक उठाइए, जब तक कोरोना वायरस का संकट है। मेरे लिए इससे बड़ा सम्मान कोई हो ही नहीं सकता।
— Narendra Modi (@narendramodi) April 8, 2020
ನನ್ನ ಪ್ರಕಾರ ಇದು ಒಂದು ಸಂಚು ಆಗಿದ್ದು, ನಿಮಗೆ ನಿಜವಾಗಲೂ ನನ್ನ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಒಂದು ಬಡ ಕುಟುಂಬದ ಹೊಣೆ ಹೊತ್ತು ಜವಾಬ್ದಾರಿ ನಿರ್ವಹಿಸಿ. ಕೊರೊನಾ ವೈರಸ್ ಮಾಯವಾಗುವವರೆಗೂ ಈ ಸಂಕಲ್ಪ ನಿಭಾಯಿಸಿ ಎಂದು ಟ್ವೀಟ್ ಮಾಡಿದ್ದಾರೆ.